ವಿದ್ಯಾರ್ಥಿಗಳು ಸಾಮಾಜಿಕ ಕಳಕಳಿ ಬೆಳಸಿಕೊಳ್ಳುವುದು ಅಗತ್ಯ; ಪಪಂ ಅಧ್ಯಕ್ಷೆ ಟಿ.ಮಂಜುಳ ಶ್ರೀಕಾಂತ್. ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಹೇಳಿಕೆ.

ನಾಯಕನಹಟ್ಟಿ.ಆ.30 ಇಂದಿನ ಆಧುನಿಕ ಯುಗದಲ್ಲಿ ವಿದ್ಯಾರ್ಥಿಗಳು ಸ್ಪರ್ಧೆ ಎದುರಿಸಿ ಬದುಕು ಕಟ್ಟಿಕೊಳ್ಳುವುದರ ಜತೆಗೆ ಸಾಮಾಜಿಕ ಕಳಕಳಿ ಬೆಳೆಸಿಕೊಳ್ಳುವುದು ಅಗತ್ಯವಾಗಿದೆ ಎಂದು ಪಟ್ಟಣ ಪಂಚಾಯತಿ ಅಧ್ಯಕ್ಷೆ ಟಿ.ಮಂಜುಳ ಶ್ರೀಕಾಂತ್ ಹೇಳಿದರು. ಪಟ್ಟಣದ ಎಸ್.ಟಿ.ಎಸ್.ಆರ್ ಪ್ರೌಢಶಾಲೆಯಲ್ಲಿ ಶುಕ್ರವಾರ ನಡೆದ ಪ್ರೌಢಶಾಲೆ ವಿದ್ಯಾರ್ಥಿಗಳ...

ಶಿಕ್ಷಕ ವೃತ್ತಿಜೀವನ ಸಾರ್ಥಕ ಪಡಿಸಿಕೊಳ್ಳಲು ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡಿ ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್. ಸುರೇಶ್ ಶಿಕ್ಷಕರಿಗೆ ಸೂಚನೆ.

ನಾಯಕನಹಟ್ಟಿ: ಆಗಸ್ಟ್ 29 . ಪ್ರತಿಯೊಬ್ಬ ಮಕ್ಕಳಲ್ಲಿ ಅಡಗಿರುವಂಥ ಪ್ರತಿಭೆಯನ್ನು ಹೊರ ತೆಗೆಯಲು ಪ್ರತಿಭಾ ಕಾರಂಜಿ ಎನ್ನುವುದು ಇಂತಹ ವೇದಿಕೆಯ ಮೂಲಕ ಮಕ್ಕಳಲ್ಲಿ ಅಡಿಗಿರುವ ಪ್ರತಿಭೆಯನ್ನು ಗುರುತಿಸುವ ವೇದಿಕೆ ಇದಾಗಿದೆ ಎಂದು ಚಳ್ಳಕೆರೆ ಕ್ಷೇತ್ರ ಶಿಕ್ಷಣಾಧಿಕಾರಿ ಕೆ .ಎಸ್ ಸುರೇಶ್ ಹೇಳಿದ್ದಾರೆ. ಗುರುವಾರ ಹೋಬಳಿ ಎನ್...

ಶಿಕ್ಷಕರು ವೃತ್ತಿಪರತೆ ಹೆಚ್ಚು ಮಾಡಿಕೊಳ್ಳುವ ಕಡೆಗೆ ಮತ್ತು ಜ್ಞಾನವಿಸ್ತರಣೆಯ ಕಡೆಗೆ ಆದ್ಯತೆ ನೀಡಬೇಕು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ : ಸಿ.ಎಂ. ತಿಪ್ಪೇಸ್ವಾಮಿ

ಹಿರಿಯೂರು: ಶಿಕ್ಷಕರು ವೃತ್ತಿಪರತೆ ಹೆಚ್ಚು ಮಾಡಿಕೊಳ್ಳುವ ಕಡೆ ಮತ್ತು ಜ್ಞಾನ ವಿಸ್ತರಣೆಯ ಕಡೆಗೆ ಆದ್ಯತೆ ನೀಡಬೇಕು ಎಂಬುದಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಸಿ.ಎಂ. ತಿಪ್ಪೇಸ್ವಾಮಿ ಹೇಳಿದರು. ನಗರದ ಎ.ಕೃಷ್ಣಪ್ಪ ರೋಟರಿ ಸಭಾಂಗಣದಲ್ಲಿ ಸೋಮವಾರ ನಡೆದ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಒಂದು ದಿನದ ಶೈಕ್ಷಣಿಕ...

ಪೋಷಕರು ಬಾಲ್ಯವಿವಾಹ ಹಾಗೂ ಬಾಲಕಾರ್ಮಿಕರನ್ನಾಗಿ ಮಾಡದೆ ಶಿಕ್ಷಣ ಕೊಡಿಸುವಂತೆ ಕೆನರಾ ಬ್ಯಾಂಕ್ ಹಿರಿಯ ವ್ಯವಸ್ಥಾಪಕ ಆರ್.ವಿ.ಪ್ರಸಾದ್ ಕಿವಿಮಾತು

ಚಳ್ಳಕೆರೆ ಆ.17’ಹೆಣ್ಣು ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎಂಬ ುದ್ದೇಶದ ದಿಂದ ಸರಕಾರ ಉಚಿತ ಕಡ್ಡಾಯ ಶಿಕ್ಷಣ ಯೋಜನೆ ಜಾರಿಗೆ ತಂದಿದೆ ಪೋಷಕರು ಬಾಲ್ಯವಿವಾಹ ಹಾಗೂ ಬಾಲಕಾರ್ಮಿಕರನ್ನಾಗಿ ಮಾಡದೆ ಶಿಕ್ಷಣ ಕೊಡಿಸುವಂತೆ ಕೆನರಾ ಬ್ಯಾಂಕ್ ಹಿರಿಯ ವ್ಯವಸ್ಥಾಪಕ ಆರ್.ವಿ.ಪ್ರಸಾದ್ ಕಿವಿಮಾತು ಹೇಳಿದರು. ಕೆನಾರ ಬ್ಯಾಂಕ್...

ಮಕ್ಕಳಿಗೆ ಬಾಲ್ಯದಲ್ಲಿಯೇ ರಾಷ್ಟ್ರೀಯ ಹಬ್ಬಗಳ ಆಚರಣೆಯ ಮಹತ್ವತಿಳಿಸುವುದರಿಂದ ಅವರಲ್ಲಿ ದೇಶಭಕ್ತಿ ಬೆಳೆಸಬಹುದುವಿದ್ಯಾಸಂಸ್ಥೆಯಕಾರ್ಯದರ್ಶಿ ಆಲೂರುಹನುಮಂತರಾಯಪ್ಪ

ಹಿರಿಯೂರು : ಭಾರತದೇಶದ ಸ್ವಾತಂತ್ರ್ಯಕ್ಕಾಗಿ ಹಲವಾರು ರಾಷ್ಟ್ರನಾಯಕರು ಯಾವುದೇ ಜಾತಿಬೇಧವಿಲ್ಲದೆ ಎಲ್ಲರೂ ಒಗ್ಗಟ್ಟಾಗಿ ಸೇರಿ ಹೋರಾಡಿದ್ದು, ಇಂತಹ ಮಹಾನ್ ನಾಯಕರುಗಳ ಪರಿಚಯ ಮಕ್ಕಳಿಗೆ ಆಗಬೇಕೆಂಬ ಉದ್ದೇಶದಿಂದ ನಮ್ಮ ಶಾಲೆಯಲ್ಲಿ ಸ್ವತಂತ್ರ್ಯ ದಿನಾಚರಣೆಯ ಮುನ್ನಾ ದಿನ ಸ್ವಾತಂತ್ರ್ಯದ ಸಂಭ್ರಮಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ...

ಸರ್ಕಾರಿ ಶಾಲೆಯ ಅಭಿವೃದ್ಧಿಗೆ ವಿದ್ಯಾರ್ಥಿಗಳ ಪೋಷಕರು ಸಹಕಾರ ನೀಡಿರುವುದು ಶ್ಲಾಘನೀಯ: ಬಿಇಒ ಕೆ ಎಸ್ ಸುರೇಶ್ 

ಚಳ್ಳಕೆರೆ: ಇತ್ತೀಚಿನ ದಿನಗಳಲ್ಲಿ ಆಂಗ್ಲ ಮಾಧ್ಯಮ ಹಾಗೂ ಖಾಸಗಿ ಶಾಲೆಗಳ ಸೆಳೆತಕ್ಕೆ ಒಳಗಾಗಿ ಸರ್ಕಾರಿ ಶಾಲೆಗಳನ್ನು ತುಚ್ಯ ಮನೋಭಾವದಿಂದ ಕಾಣುವ ಪೋಷಕರ ಮುಂದೆ ತಾಲೂಕಿನ ಕೆಂಚವೀರನಹಳ್ಳಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳ ಪೋಷಕರು ಹಾಗೂ ಹಳೆ ವಿದ್ಯಾರ್ಥಿಗಳ ಧನ ಸಹಾಯದಿಂದ ವಿದ್ಯಾರ್ಥಿಗಳಿಗೆ ಸಮವಸ್ತ್ರ...

You cannot copy content of this page