by ಗೋಪನಹಳ್ಳಿಶಿವಣ್ಣ | Nov 29, 2023 | ಶಿಕ್ಷಣ
ಚಳ್ಳಕೆರೆ: ತಾಲೂಕಿನ ದೊಡ್ಡೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅಕ್ಷರ ಫೌಂಡೇಶನ್ ಹಾಗೂ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಿದ್ದ ಗಣಿತ ಕಲಿಕಾ ಆಂದೋಲನದಲ್ಲಿ 150 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಈ ಸ್ಪರ್ಧೆಯಲ್ಲಿ ಒಂಬತ್ತು ವಿದ್ಯಾರ್ಥಿಗಳು ವಿಜೇತರಾಗಿದ್ದು ಪ್ರಥಮ ಬಹುಮಾನವಾಗಿ 1000 ದ್ವಿತೀಯ ಬಹುಮಾನ 600 ತೃತೀಯ...
by ಗೋಪನಹಳ್ಳಿಶಿವಣ್ಣ | Nov 28, 2023 | ಶಿಕ್ಷಣ
ಚಳ್ಳಕೆರೆ:ನ.28 ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಲ್ಲಿ ಗಣಿತ ವಿಷಯವನ್ನು ಅತ್ಯಂತ ಕಠಿಣ ವಿಷಯವೆಂದು ಬಿಂಬಿಸಿ ಆ ವಿಷಯದ ಬಗ್ಗೆ ಮಾನಸಿಕವಾಗಿ ಭಯ ಬೀತರಾಗುವಂತೆ ಹಿರಿಯ ವಿದ್ಯಾರ್ಥಿಗಳು ಹಾಗೂ ಪೋಷಕರು ವಿದ್ಯಾರ್ಥಿಗಳಿಗೆ ಭಯ ಹುಟ್ಟಿಸುವ ಕೆಲಸ ಮಾಡಿರುತ್ತಾರೆ ಇದರಿಂದಾಗಿ ಗಣಿತ ವಿಷಯವೆಂದರೆ ಕಬ್ಬಿಣದ ಕಡಲೆ ಎಂದು ವಿದ್ಯಾರ್ಥಿಗಳು...
by ಗೋಪನಹಳ್ಳಿಶಿವಣ್ಣ | Nov 22, 2023 | ಶಿಕ್ಷಣ
ಮಡಿಕೇರಿ ನ.22-ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಜಿಲ್ಲಾ ಮಟ್ಟದ ಯುವ ಸಂಸತ್ ಸ್ಪರ್ಧೆಯು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಫೀಲ್ಡ್ ಮಾರ್ಷಲ್ ಕೆಎಂ ಕಾರ್ಯಪ್ಪ ಸಭಾಂಗಣದಲ್ಲಿ ಬುಧವಾರ ನಡೆಯಿತು. ವಿಧಾನಸಭೆಯ ಮಾಜಿ ಸಭಾಧ್ಯಕ್ಷರಾದ ಕೆ.ಜಿ.ಬೋಪಯ್ಯ ಅವರು ಉದ್ಘಾಟಿಸಿ ಮಾತನಾಡಿ ಪ್ರಜಾಪ್ರಭುತ್ವದಲ್ಲಿ ಪ್ರಜೆಗಳೇ ಪ್ರಭುಗಳು. ಆ...
by ಗೋಪನಹಳ್ಳಿಶಿವಣ್ಣ | Nov 21, 2023 | ಶಿಕ್ಷಣ
ಹಿರಿಯೂರು : ಗ್ರಾಮೀಣ ಪ್ರದೇಶದ ಪ್ರತಿಭೆಗಳಾಗಿರುವ ಈ ವಿದ್ಯಾರ್ಥಿಗಳ ಕಲಿಕಾ ಕೌಶಲ್ಯ ಅಭಿವೃದ್ಧಿಪಡಿಸಲು ಶಿಕ್ಷಕರು ಅವಿರತ ಶ್ರಮಿಸಬೇಕು ಜೊತೆಗೆ ಈ ಶಾಲೆಯ ಕಟ್ಟಡ ಅತ್ಯಂತ ಹಳೆಯದಾಗಿದ್ದು, ನೂತನ ಕಟ್ಟಡ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಕ್ರಮಕೈಗೊಳ್ಳಲಾಗುವುದು ಎಂಬುದಾಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಹೇಳಿದರು....
by ಗೋಪನಹಳ್ಳಿಶಿವಣ್ಣ | Nov 20, 2023 | ಶಿಕ್ಷಣ
ಹಿರಿಯೂರು : ನಮ್ಮ ಶಾಲೆಯಲ್ಲಿ ಓದಿ ಉದ್ಯೋಗಗಳನ್ನು ತೊಡಗಿಕೊಂಡಿರುವ ವಿದ್ಯಾರ್ಥಿಗಳು ತಾವು ಓದಿದ ಶಾಲೆಯನ್ನು ಮರೆಯದೇ ಇಲ್ಲಿಗೆ ಬಂದು ಇಲ್ಲಿನ ವಿದ್ಯಾರ್ಥಿಗಳಿಗೆ ಉಚಿತವಾಗಿ ಟೈ ಹಾಗೂ ಬೆಲ್ಟ್ ಗಳನ್ನು ವಿತರಣೆ ಮಾಡುವ ಮೂಲಕ ತಾವು ಕಲಿತಶಾಲೆಗೆ ಸೇವೆ ಸಲ್ಲಿಸುತ್ತಿರುವುದು ನಿಜಕ್ಕೂ ಶ್ಲಾಘನೀಯ ಎಂಬುದಾಗಿ ಮುಖ್ಯಶಿಕ್ಷಕರಾದ...
by ಗೋಪನಹಳ್ಳಿಶಿವಣ್ಣ | Nov 20, 2023 | ಶಿಕ್ಷಣ
ಚಳ್ಳಕೆರೆ ನ.20 ಗ್ರಾಮಸಭೆಯಲ್ಲಿ ಸಮಸ್ಯೆಗಳ ಸುರಿಮಳೆಗೈದ ವಿದ್ಯಾರ್ಥಿಗಳು. ಹೌದು ಇದು ಚಳ್ಳಕೆರೆ ತಾಲೂಕಿನ ದೊಡ್ಡೇರಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ದೊಡ್ಡೇರಿ ಗ್ರಾಪಂ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆವತಿಯಿಂದ ಆಯೋಜಿದ್ದ ಮಕ್ಕಳ ಸಭೆಯಲ್ಲಿ ಭಾಗವಹಿಸಿ ಸಮಸ್ಯೆಗಳ ಅನಾವರಣ ಮಾತನಾಡಿದರು. ಮಕ್ಕಳ ಹಕ್ಕುಗಳ...