ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ಲೇಖನಿ ಸಾಮಗ್ರಿಗಳ ವಿತರಣೆ.

ಚಿತ್ರದುರ್ಗ ಆ.13ಟೆಕ್ಸಾಸ್ ಇನ್‌ಸ್ಟೃಮೆಂಟಲ್ ಅಂಡ್ ಯೂತ್ ಫಾರ್ ಸೇವಾ ಆರ್ಗನೈಸೇಷನ್ ವತಿಯಿಂದ ಸಜ್ಜನಕೆರೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ವಿದ್ಯಾರ್ಥಿಗಳಿಗೆ ಉಚಿತವಾಗಿ ಶಾಲಾ ಬ್ಯಾಗ್ಸ್ ಮತ್ತು ಲೇಖನಿ ಸಾಮಗ್ರಿಗಳ ವಿತರಣೆ ಸರ್ಕಾರೇತರ ಸಂಘ ಸಂಸ್ಥೆಗಳೂ ಸೇರಿದಂತೆ ವಿವಿಧ ಸಮುದಾಯಗಳ ಉಳ್ಳವರು ಅವರವರ ಗ್ರಾಮಗಳ ಸರ್ಕಾರಿ...

ದೈಹಿಕ ಆರೋಗ್ಯದ ಜೊತೆ ಮಾನಸಿಕ ಆರೋಗ್ಯವು ಸ್ವಾಸ್ತ್ಯವಾಗಿದ್ದಾಗ ವ್ಯಕ್ತಿಯು ಸಮಾಜದ ಸತ್ಪ್ರಜೆಯಾಗಿ ರೂಪುಗೊಳ್ಳಲು ಸಾಧ್ಯವಾಗುತ್ತದೆ:ಡಾ.ವಿ.ಬಸವರಾಜ

ಹಿರಿಯೂರು : ದೈಹಿಕ ಆರೋಗ್ಯದ ಜೊತೆ ಮಾನಸಿಕ ಆರೋಗ್ಯವು ಸ್ವಾಸ್ತ್ಯವಾಗಿದ್ದಾಗ ವ್ಯಕ್ತಿ ಸಮಾಜದ ಸತ್ಪ್ರಜೆಯಾಗಿ ರೂಪುಗೊಳ್ಳಲು ಸಾಧ್ಯ ಎಂಬುದಾಗಿ ಜ್ಞಾನಭಾರತಿ ವಿದ್ಯಾಸಂಸ್ಥೆ ಅಧ್ಯಕ್ಷರು ಹಾಗೂ ಚಿತ್ರದುರ್ಗ ಹಾರ್ಟ್ ಫುಲ್ ನೆಸ್ ಧ್ಯಾನ ಕೇಂದ್ರ ಸಂಯೋಜಕರಾದ ಡಾ. ವಿ.ಬಸವರಾಜ ಹೇಳಿದರು. ನಗರದ ಜ್ಞಾನಭಾರತಿ ಪ್ಯಾರಮೆಡಿಕಲ್...

ಅಂಬ್ರೆಲಾ-ಡೇ”ಯಂತಹ ಕಾರ್ಯಕ್ರಮ ಮಕ್ಕಳ ಮನಸ್ಸಿಗೆ ಸಂತಸ ಉಂಟುಮಾಡುತ್ತವೆ:ಆಲೂರುಹನುಮಂತರಾಯಪ್ಪ

ಹಿರಿಯೂರು : ಮಕ್ಕಳಿಗೆ ಮಳೆ ಹಾಗೂ ಮಳೆಗಾಲದ ವಾತಾವರಣದಲ್ಲಿ ಕೊಡೆಯ ಅಗತ್ಯತೆಯನ್ನು ತಿಳಿಸುವ ಜೊತೆಗೆ ಮಕ್ಕಳಿಗೆ ಮನೋರಂಜನೆ ನೀಡುವ ಉದ್ದೇಶದಿಂದ ನಮ್ಮ ಶಾಲೆಯಲ್ಲಿ ಅಂಬ್ರೆಲಾ-ಡೇ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ವಿದ್ಯಾರ್ಥಿಗಳಿಗೆ ಇದು ಸಂತಸವನ್ನು ಉಂಟುಮಾಡುತ್ತದೆ ಎಂಬುದಾಗಿ ವಾಣಿವಿಲಾಸ ವಿದ್ಯಾಸಂಸ್ಥೆಯ ಕಾರ್ಯದರ್ಶಿಗಳಾದ...

ಅಕ್ಷರದಾಸೋಹ ಸಹಾಯಕ ನಿರ್ದೇಶಕರಾಗಿ ಜಿ.ಟಿ.ಮಂಜುನಾಥಸ್ವಾಮಿ ಅಧಿಕಾರ ಸ್ವೀಕಾರ.

ಚಳ್ಳಕೆರೆ ಜನಧ್ವನಿ ವಾರ್ತೆ ಆ.1 ಅಕ್ಷರದಾಸೋಹ ಸಹಾಯಕ ನಿರ್ದೇಶಕರಾಗಿ ಜಿ.ಟಿ.ಮಂಜುನಾಥಸ್ವಾಮಿ ಅಧಿಕಾರ ಸ್ವೀಕರಿಸಿಕೊಂಡರು. ಸಹಾಯಕ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ತಿಪ್ಪೇಸ್ವಾಮಿ ಶಿರತಾಲೂಕಿನ ತಾವರಕೆರೆಯ ಸರಕಾರಿ ಪ್ರೌಢಶಾಲೆಯ ಮುಖ್ಯಶಿಕ್ಷರಾಗಿ ವರ್ಗವಣೆಗೊಂಡಿದ್ದು, ತೆರವಾದ ಸ್ಥಾನಕ್ಕೆ ಮಧುಗಿರಿ...

ಶಿಕ್ಷಕ ವೃತ್ತಿ ಎಂಬುವುದು ದೇಶ ಕಟ್ಟುವ ಕೆಲಸ. ರಾಷ್ಟ್ರೀಯ ಕಿಸಾನ್ ಸಂಘದ ಹೋಬಳಿ ಘಟಕ ಅಧ್ಯಕ್ಷ ಜಾಗನೂರಹಟ್ಟಿ ಬಿ. ಟಿ. ಪ್ರಕಾಶ್

ನಾಯಕನಹಟ್ಟಿ:: ಜುಲೈ 31. ಒಂದು ಸುಸಂಸ್ಕೃತಿ ದೇಶ ಕಟ್ಟಲು ಅಲ್ಲಿನ ವಿದ್ಯಾರ್ಥಿಗಳಿಂದ ಮಾತ್ರ ಸಾಧ್ಯ. ರಾಷ್ಟ್ರೀಯ ಕಿಸಾನ್ ಸಂಘದ ಹೋಬಳಿ ಘಟಕ ಅಧ್ಯಕ್ಷ ಬಿ.ಟಿ. ಪ್ರಕಾಶ್ ಹೇಳಿದ್ದಾರೆ ಬುಧವಾರ ಪಟ್ಟಣ ಪಂಚಾಯತಿ ವ್ಯಾಪ್ತಿಯ ಜಾಗನೂರಹಟ್ಟಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜಾಗನೂರಹಟ್ಟಿ ಗ್ರಾಮಸ್ಥರು ಹಾಗೂ ಎಸ್ ಡಿ...

ಕಡಬನಕಟ್ಟೆಸರಕಾರಿ ಪ್ರೌಢಶಾಲೆಯಲ್ಲಿ ಶಾಂತಿ ರೀತಿಯಿಂದ ಸಂಸತ್ ಚುನಾವಣೆ.

ಚಿತ್ರದುರ್ಗ ಜು.31 ಸರ್ಕಾರಿ ಪ್ರೌಢಶಾಲೆ ಕಡಬನಕಟ್ಟೆ ಶಾಲೆಯಲ್ಲಿ ಸಂಸತ್ತು ಚುನಾವಣೆಯನ್ನು ವಿದ್ಯಾರ್ಥಿಗಳಿಗೆ ನಡೆಸಲಾಯಿತು. 8, 9, 10ನೇ ತರಗತಿ ವಿದ್ಯಾರ್ಥಿಗಳ ಅಣಕು ಸಂಸತ್ ಚುನಾವಣೆಯಲ್ಲಿ ಭಾಗವಹಿಸಿದ್ದರು. ನಾಮಪತ್ರ ಸಲ್ಲಿಕೆ, ಪರಿಶೀಲನೆ ಹಾಗೂ ಚುನಾವಣಾ ದಿನಾಂಕಗಳನ್ನು ಘೋಷಿಸಲಾಗಿತ್ತು. EVM ಮೊಬೈಲ್ app ಮೂಲಕ...

You cannot copy content of this page