ಕರ್ನಾಟಕ ಜ್ಯೋತಿ ರಥಯಾತ್ರೆ”: ಜುಲೈ 12 ರಂದು ಚಳ್ಳಕೆರೆ ನಗರದಲ್ಲಿ ಜಾನಪದ ಕಲಾತಂಡಗಳೊಂದಿಗೆ ಭವ್ಯ ಮೆರವಣಿಗೆ ತಹಶೀಲ್ದಾರ್ ರೇಹಾನ್ ಪಾಷ.

ಚಳ್ಳಕೆರೆ ಜುಲೈ.9 ಕರ್ನಾಟಕ ಸಂಭ್ರಮ-50ರ ಅಂಗವಾಗಿ ರಾಜ್ಯಾಧ್ಯಂತ ಸಂಚರಿಸುತ್ತಿರುವ ಕರ್ನಾಟಕ ಜ್ಯೋತಿ ರಥಯಾತ್ರೆಯು ನಾಯಕನಹಟ್ಟಿ ಮಾರ್ಗವಾಗಿ ಜುಲೈ 12 ರ ಬೆಳಗ್ಗೆ 10 ಗಂಟೆಗೆ ನಗರ ದೇವತಿ ಶ್ರೀಚಳ್ಳಕೆರೆಮ್ಮ ದೇವಸ್ಥಾನ ಬಳಿ ಬರಮಾಡಿಕೊಳ್ಳಲಾಗುವುದು....

ಆರ್ಥಿಕವಾಗಿ ಸದಢರಾಗಲು ಸಂಘಟನೆ ಅತ್ಯವಶ್ಯ. ಸ್ತ್ರೀಯರು ಉಳಿತಾಯ ಮನೋಭಾವ ಬೆಳೆಸಿಕೊಳ್ಳುವ ಮೂಲಕ ಸ್ವಾವಲಂಭಿ ಯಾಗಬೇಕು ನ್ಯಾಯವಾದಿ ಸುಮಲತ.

ಚಳ್ಳಕೆರೆ ಜನಧ್ವನಿ ವಾರ್ತೆ ಜೂ.30 ಚಳ್ಳಕ್ಕೆರೆ ತಾಲೂಕಿನ ಸಾಣೀಕೆರೆ ವಲಯದ ಗಂಜಿಗುಂಟೆ ಕಾರ್ಯಕ್ಷೇತ್ರದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವದ್ಧಿ ಯೋಜನೆಯಡಿ ರಚನೆಯಾಗಿರುವ ಭೂಮಿಕಾ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ ಸಮಾರಂಭ ಕಾರ್ಯಕ್ರಮ ನೆರವೇರಿತು. ಸಂಪಂನ್ಮೂಲ ವ್ಯಕ್ತಿ ಹಾಗೂ ನ್ಯಾವಾದಿ ಸುಮಲತ ಮಾತನಾಡಿ ಆರ್ಥಿಕವಾಗಿ...

ಶಿಕ್ಷಣದ ಬಲವರ್ಧನೆಯಲ್ಲಿ ಮಹಿಳೆಯರ ಪ್ರಗತಿಪರ ಬದಲಾವಣೆ ಕಂಡುಕೊಳ್ಳಬೇಕಿದೆ ಎಂದು ಹಿರಿಯ ವಕೀಲ ಬಿ.ಕೆ. ರಹಮತ್‌ವುಲ್ಲಾ.

ಚಿತ್ರದುರ್ಗ ಮಾ.17 ಶಿಕ್ಷಣದ ಬಲವರ್ಧನೆಯಲ್ಲಿ ಮಹಿಳೆಯರ ಪ್ರಗತಿಪರ ಬದಲಾವಣೆ ಕಂಡುಕೊಳ್ಳಬೇಕಿದೆ ಎಂದು ಹಿರಿಯ ವಕೀಲ ಬಿ.ಕೆ. ರಹಮತ್‌ವುಲ್ಲಾ ಹೇಳಿದರು. ಚಿತ್ರದುರ್ಗ ನಗರದ ಪತ್ರಿಕಾ ಭವನದಲ್ಲಿ ಶನಿವಾರ ಚಿನ್ಮೂಲಾದ್ರಿ ಸಾಹಿತ್ಯ ವೇದಿಕೆ, ಗಾನಯೋಗಿ ಸಂಗೀತ ಬಳಗ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಅಂತರಾಷ್ಟಿçÃಯ ಮಹಿಳಾ ದಿನಾಚರಣೆ...

ದೇವರಮರಿಕುಂಟೆ ಗ್ರಾಮದಲ್ಲಿ ಮೂರು ದಿನಗಳಿಂದ ಅಹೋಬಲ ಸರಸಿಂಹಸ್ವಾಮಿ ದೇವರ ಗುಗ್ಗರಿ ಹಬ್ಬದ ಅಂಗವಾಗಿ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು

ಚಳ್ಳಕೆರೆ ಫೆ.28 ದೇವರಮರಿಕುಂಟೆ ಗ್ರಾಮದಲ್ಲಿ ಮೂರು ದಿನಗಳಿಂದ ಅಹೋಬಲ ಸರಸಿಂಹಸ್ವಾಮಿ ದೇವರ ಗುಗ್ಗರಿ ಹಬ್ಬದ ಅಂಗವಾಗಿ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಅಣ್ಣ-ತಂಗಿಯರು ಆಚರಿಸುವ ಹಬ್ಬ ಎಂದಾಕ್ಷಣ ಎಲ್ಲರ ನೆನಪಿಗೆ ಬರುವುದು ರಕ್ಷಾಬಂಧನ ಹಬ್ಬ. ಆದರೆ ಬಯಲು ಸೀಮೆಯ ಚಳ್ಳಕೆರೆ ತಾಲೂಕಿನ ದೇವರಮರಿಕುಂಟೆ...

ರಾಮದುರ್ಗ ಗ್ರಾಮದಲ್ಲಿ ವಿಜೃಂಭಣೆಯಿಂದ ಅದ್ದೂರಿಯಾಗಿ ಜರುಗಿದ ಶ್ರೀಮಂದ ಬೊಮ್ಮಲಿಂಗೇಶ್ವರ ಸ್ವಾಮಿಯ ಜಾತ್ರೋತ್ಸವ.

ನಾಯಕನಹಟ್ಟಿ ಡಿ.24: ಹೋಬಳಿಯ ನಲಗೇತನಹಟ್ಟಿ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಬರುವ ರಾಮದುರ್ಗ ಗ್ರಾಮದಲ್ಲಿ ಕಳೆದ ಮೂರು ದಿನಗಳ ಕಾಲ ಅದ್ದೂರಿಯಾಗಿ ಶ್ರೀಮಂದ ಬೊಮ್ಮಲಿಂಗೇಶ್ವರ ಸ್ವಾಮಿಯ ಜಾತ್ರೋತ್ಸವ ಜರುಗಿದೆ. ಎಂದು ಗ್ರಾಮ ಪಂಚಾಯತಿಯ ಸದಸ್ಯ ಬಂಗಾರಪ್ಪ ಹೇಳಿದ್ದಾರೆ....

ಸಾಲು ಸಾಲು ಎತ್ತಿನಗಾಡಿಗಳ ಸೊಬಗು ಮಿಂಚೇರಿ ಜಾತ್ರೆಯತ್ತ ಸಾಗಿದ ಬಂಡಿಗಳು.

ಚಿತ್ರದುರ್ಗ ಡಿ.23. ಎತ್ನತಿ ಗಾಡಿ ಏರೋಣ ಬನ್ನಿ ಮಿಂಚೇರಿ ಯಾತ್ರೆ ಮಾಡೋಣ ಬನ್ನಿ’ ಎಂಬ ಹರ್ಷೋದ್ಘಾರದೊಂದಿಗೆ ಮ್ಯಾಸ ಬೇಡ ಬುಡಕಟ್ಟು ಸಂಸ್ಕೃತಿಯ ಮ್ಯಾಸ ನಾಯಕ ಸಮುದಾಯದವರು ಮಿಂಚೇರಿ ಜಾತ್ರೆಯಲ್ಲಿ ಪಾಲ್ಗೊಳ್ಳಲು ಶನಿವಾರ ಎತ್ತಿನಗಾಡಿಗಳಲ್ಲಿ ತೆರಳಿದರು.ಬಚ್ಚಬೋರನಹಟ್ಟಿ ಮಾರ್ಗವಾಗಿ ಗೋನೂರು ರಾಷ್ಟ್ರೀಯ ಹೆದ್ದಾರಿ ಮೂಲಕ...

You cannot copy content of this page