ಬ್ಯಾಡರಹಳ್ಳಿಗ್ರಾಮದ ಶ್ರೀಪಾರ್ಥಲಿಂಗೇಶ್ವರ ಪ್ರೌಢಶಾಲೆ ವಿದ್ಯಾರ್ಥಿಗಳು ಜಾನಪದನೃತ್ಯದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ .

ಚಿತ್ರದುರ್ಗ : ನಗರದ ಮಹಾರಾಣಿ ಕಾಲೇಜಿನಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಜಾನಪದ ನೃತ್ಯದಲ್ಲಿ ಹಿರಿಯೂರು ತಾಲ್ಲೂಕಿನ ಬ್ಯಾಡರಹಳ್ಳಿ ಗ್ರಾಮದ ಶ್ರೀಪಾರ್ಥಲಿಂಗೇಶ್ವರ ಪ್ರೌಢಶಾಲೆಯ ವಿದ್ಯಾರ್ಥಿಗಳಾದ ಕುಮಾರಿ ಅನುಪ್ರಿಯಾ, ಹರ್ಷನಾಯಕ, ಯಶವಂತ್ ಕುಮಾರ್, ತರುಣ್ ಗೌಡ, ಸೃಜನ್, ಕುಮಾರ, ಇವರುಗಳು ವೀರಗಾಸೆ...

ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ರಾಜ್ಯ ವಕ್ಫ್ ಮಂಡಳಿ ಅಧ್ಯಕ್ಷ ಕೆ.ಅನ್ವರ್ ಭಾಷಾ ಮಕ್ಕಳ ಪ್ರತಿಭೆ ಗುರುತಿಸಿ, ಪ್ರೋತ್ಸಾಹ ನೀಡಿ .

ಚಿತ್ರದುರ್ಗ ಡಿ.21: ಪ್ರತಿಯೊಂದು ಮಕ್ಕಳಲ್ಲಿ ಪ್ರತಿಭೆ ಹಾಗೂ ಕ್ರಿಯಾಶೀಲತೆ ಇರುತ್ತದೆ, ಅಂತಹ ಪ್ರತಿಭೆಯನ್ನು ಶಿಕ್ಷಕರು ಹಾಗೂ ಪೋಷಕರು ಗುರುತಿಸಿ, ಕಲೆ ಅನಾವರಣಗೊಳಿಸಲು ಪ್ರೋತ್ಸಾಹ ನೀಡಬೇಕು ಎಂದು ಕರ್ನಾಟಕ ರಾಜ್ಯ ವಕ್ಫ್ ಮಂಡಳಿ ಅಧ್ಯಕ್ಷ ಕೆ.ಅನ್ವರ್ ಭಾಷಾ ಹೇಳಿದರು. ನಗರದ ಮಹಾರಾಣಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ...

ಮಹಿಳಾ ಒಕ್ಕೂಟದ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ನೃತ್ಯಪ್ರದರ್ಶಿಸಿದ ಮಹಿಳಾ ಸದಸ್ಯರು.

ಚಳ್ಳಕೆರೆ ಡಿ.17 ಪ್ರತಿಯೊಬ್ಬರಲ್ಲೂ ಒಂದಲ್ಲ ಒಂದು ಸಾಂಸ್ಕೃತಿಕ ಪ್ರತಿಭೆ ಅಡಗಿರುತ್ತದೆ. ಅನಾವರಣಗೊಳಿಸಲು ಇಂತಹ ವೇದಿಕೆಗಳು ಸಹಕಾರಿಯಾಗಲಿದೆ ಎಂದು ವಲಯ ಅಧಿಕಾರಿ ಭರತ್ ಹೇಳಿದರು. ಚಳ್ಳಕ್ಕೆರೆ ತಾಲೂಕಿನ ಸಾಣೀಕೆರೆ ವಲಯದ ನಾರಾಯಣಪುರ ಕಾರ್ಯಕ್ಷೇತ್ರದ ಜ್ಞಾನಜ್ಯೋತಿ jvk ಕೇಂದ್ರದ ವಾರ್ಷಿಕೋತ್ಸವದ ಅಂಗವಾಗಿ ಆಯೋಜಿಸಿದ್ದ...

ಸಾಂಸ್ಕೃತಿಕ, ಕ್ರೀಡಾ, ಎನ್.ಎಸ್.ಎಸ್., ರೆಡ್ ಕ್ರಾಸ್ರೋ ವರ್ಸ್ & ರೇಂಜರ್ ಚಟುವಟಿಕೆಗಳ ಶನಿವಾರ ಉದ್ಘಾಟನಾ ಸಮಾರಂಭ ಚನ್ನಗಿರಿ.

ಚನ್ನಗಿರಿ ನ.23. ಕರ್ನಾಟಕ ಸರ್ಕಾರ ಕಾಲೇಜು ಶಿಕ್ಷಣ ಇಲಾಖೆ ಶ್ರೀ ಶಿವಲಿಂಗೇಶ್ವರ ಸ್ವಾಮಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಕೇಂದ್ರ, ಚನ್ನಗಿರಿ ಐವತ್ತನೇ ಸುವರ್ಣ ಮಹೋತ್ಸವ ಅಂಗವಾಗಿ 2023-24ನೇ ಸಾಲಿನ ಸಾಂಸ್ಕೃತಿಕ, ಕ್ರೀಡಾ, ಎನ್.ಎಸ್.ಎಸ್., ರೆಡ್ ಕ್ರಾಸ್ರೋ ವರ್ಸ್ & ರೇಂಜರ್ ಚಟುವಟಿಕೆಗಳ...

ಜಾನಪದ ಸಂಗೀತ ಕರ್ನಾಟಕದ ಶ್ರೀಮಂತ ಕಲೆ*: ದಳವಾಯಿ ಅಭಿಮತ

ನಾಯಕನಹಟ್ಟಿ ನ.,23.ಹೋಬಳಿ ಸಮೀಪದ ರೇಖಲಗೆರೆ ಲಂಬಾಣಿ ಹಟ್ಟಿ ಸರ್ಕಾರಿ ಪ್ರೌಢಶಾಲೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಲ್ಲೂರ ಹಳ್ಳಿಯ ಶಿವಕುಮಾರ್ ಟಿ ತಂಡದ ವತಿಯಿಂದ ಜಾನಪದ ಸಂಗೀತ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಮಲ್ಲೂರ ಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷ ಎ.ದಳವಾಯಿ ಇವರು ಕಾರ್ಯಕ್ರಮವನ್ನು ಕೀ ಬೋರ್ಡ್...

ಕನ್ನಡನಾಡುನುಡಿ ರಕ್ಷಣೆಗಾಗಿ ಪ್ರಾಣತ್ಯಾಗಕ್ಕೂ ಸಿದ್ಧ ಕರವೇ ತಾಲ್ಲೂಕುಅಧ್ಯಕ್ಷರಾದ ಕೃಷ್ಣಪೂಜಾರಿ ಹೇಳಿಕೆ

ಹಿರಿಯೂರು : ರಾಜ್ಯದಲ್ಲಿ ಕನ್ನಡ ಭಾಷೆ ನೆಲ, ಜಲದ ವಿಷಯ ಬಂದಾಗ ಕನ್ನಡನಾಡುನುಡಿ ರಕ್ಷಣೆಗಾಗಿ ಪ್ರಾಣ ತ್ಯಾಗಕ್ಕೂ ಕರ್ನಾಟಕ ರಕ್ಷಣಾ ವೇದಿಕೆ ಸದಾ ಸಿದ್ದವಾಗಿರುತ್ತದೆ ಎಂಬುದಾಗಿ ಕರವೇ ಪ್ರವೀಣ್ ಶೆಟ್ಟಿ ಬಣದ ತಾಲೂಕು ಅಧ್ಯಕ್ಷ ಕೃಷ್ಣ ಪೂಜಾರಿ ಹೇಳಿದರು. ತಾಲ್ಲೂಕಿನ ಕಸ್ತೂರಿರಂಗಪ್ಪನಹಳ್ಳಿ ಗೇಟ್ ಬಳಿ ಇರುವ ಗಾರ್ಮೆಂಟ್...

You cannot copy content of this page