ನವೀರಾದ ಪ್ರೇಮಕಥೆ ಹೊತ್ತ ‘ಖಾಸಗಿ ಪುಟಗಳು’ ನವೆಂಬರ್ 18ಕ್ಕೆ ರಿಲೀಸ್

ನವೀರಾದ ಪ್ರೇಮಕಥೆಯುಳ್ಳ ‘ಖಾಸಗಿ ಪುಟಗಳು’ ಸಿನಿಮಾ ಬಿಡುಗಡೆಗೆ ರೆಡಿಯಾಗಿದೆ. ಸಂತೋಷ್ ಶ್ರೀಕಂಠಪ್ಪ ನಿರ್ದೇಶನದಲ್ಲಿ ಮೂಡಿ ಬಂದಿರುವ ಈ ಚಿತ್ರ ಟ್ರೇಲರ್ ಹಾಗೂ ಚೆಂದದ ಹಾಡುಗಳ ಮೂಲಕ ಎಲ್ಲರ ಗಮನ ಸೆಳೆದಿದೆ. ಇದೀಗ ಪ್ರೇಕ್ಷಕರ ಮುಂದೆ ಬರಲು ಸಿನಿಮಾ ರೆಡಿಯಾಗಿದ್ದು, ನವೆಂಬರ್ 18ರಂದು ಸಿನಿಮಾ ಬಿಡುಗಡೆಯಾಗುತ್ತಿದೆ....

You cannot copy content of this page