by ಗೋಪನಹಳ್ಳಿಶಿವಣ್ಣ | Nov 29, 2023 | ಸುದ್ದಿ
ಹಿರಿಯೂರು : ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಮೌಲ್ಯಯುತ ಶಿಕ್ಷಣ ಕಲಿಸುವ ಮೂಲಕ ಉತ್ತಮ ಸಂಸ್ಕಾರವನ್ನು ಮೂಡಿಸಬೇಕಿದ್ದು, ಈ ನಿಟ್ಟಿನಲ್ಲಿ ಪೋಷಕರು ಮನೆಯಲ್ಲಿ ಆರೋಗ್ಯಕರವಾದ ವಾತಾವರಣವನ್ನು ಕಲ್ಪಿಸಿಕೊಡಬೇಕು ಆಗ ಮಾತ್ರ ಮಕ್ಕಳು ಸಂಸ್ಕಾರವಂತರಾಗಲು ಸಾಧ್ಯವಾಗುತ್ತದೆ ಎಂಬುದಾಗಿ ಬೆಂಗಳೂರು ಮಹಾಧರ್ಮಕ್ಷೇತ್ರದ...
by ಗೋಪನಹಳ್ಳಿಶಿವಣ್ಣ | Nov 29, 2023 | ಸುದ್ದಿ
ಚಳ್ಳಕೆರೆ: ನಗರದ ಶ್ರೀ ರೇವಣಸಿದ್ದೇಶ್ವರ ವಿದ್ಯಾವರ್ಧಕ ಸಂಘ ಹಾಗೂ ಕನಕ ನೌಕರರ ಕ್ಷೇಮಾಭಿವೃದ್ಧಿ ಹಾಲುಮತ ಮಹಾಸಭಾ ಸೇರಿದಂತೆ ಹಾಲುಮತ ಸಮಾಜದ ವಿವಿಧ ಸಂಘಟನೆಗಳ ವತಿಯಿಂದ ಇಂದು 536ನೇ ಕನಕ ಜಯಂತೋತ್ಸವ ಕಾರ್ಯಕ್ರಮವನ್ನು ಅದ್ದೂರಿಯಾಗಿ ಆಚರಿಸಲು ತೀರ್ಮಾನಿಸಲಾಗಿದೆ ಎಂದು ಶ್ರೀ ರೇವಣಸಿದ್ದೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ...
by ಗೋಪನಹಳ್ಳಿಶಿವಣ್ಣ | Nov 28, 2023 | ಸುದ್ದಿ
ಚಿತ್ರದುರ್ಗ ನ.28: ರಾಜ್ಯದಲ್ಲಿ ಪ್ರಸಕ್ತ ಸರ್ಕಾರ ಅಧಿಕಾರಕ್ಕೆ ಬಂದು ಆರು ತಿಂಗಳಾಗಿವೆ. ಜನರ ದೈನಂದಿನ ಬದುಕಿನ ಜೊತೆಗೆ ಒಂದಲ್ಲಾ ಒಂದು ರೀತಿಯಲ್ಲಿ ಬೆಸೆದುಕೊಂಡು, ಸರ್ಕಾರದ ವಿವಿಧ ಇಲಾಖೆಗಳಲ್ಲಿ ಅತ್ಯಂತ ಪ್ರಮುಖ ಪಾತ್ರ ವಹಿಸುವ ಕಂದಾಯ ಇಲಾಖೆಯು ಜನರ ಶ್ರೇಯೋಭಿವೃದ್ಧಿಗಾಗಿ ಸರ್ಕಾರ ಜಾರಿಗೊಳಿಸುವ ವಿವಿಧ ಯೋಜನೆಗಳನ್ನು...
by ಗೋಪನಹಳ್ಳಿಶಿವಣ್ಣ | Nov 28, 2023 | ಸುದ್ದಿ
ಚಳ್ಳಕೆರೆ:ನ.28 ತಾಲೂಕಿನ ರೈತ ಪರ ಹೋರಾಟಗಾರ ನುಲೆನೂರುಶಂಕ್ರಪ್ಪ ನಿಧನದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ತಾಲೂಕು ಘಟಕ ವತಿಯಿಂದ ನಗರದ ಪ್ರವಾಸಿ ಮಂದಿರದಲ್ಲಿ ಶ್ರದ್ಧಾಂಜಲಿ ಅರ್ಪಿಸಲಾಯಿತು. ಈ ವೇಳೆ ಮಾತನಾಡಿದ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ ಪಿ ಬೂತಯ್ಯ ಶಂಕರಪ್ಪ ಅವರೊಂದಿಗೆ 1986 ರಿಂದ ಒಡನಾಟ...
by ಗೋಪನಹಳ್ಳಿಶಿವಣ್ಣ | Nov 28, 2023 | ಸುದ್ದಿ
ಚಳ್ಳಕೆರೆ: ಮಾಧ್ಯಮಗಳು ಸಂವಿಧಾನದ ನಾಲ್ಕನೇ ಅಂಗವಾಗಿ ಭಾರತದ ಸಂವಿಧಾನ ರಕ್ಷಣೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿವೆ ಎಂದು ವಾಣಿಜ್ಯೋದ್ಯಮಿ ಹಾಗೂ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿ ಸುನಿಲ್ ಕುಮಾರ್ ಅಭಿಪ್ರಾಯಪಟ್ಟರು. ನಗರದ ರೋಟರಿ ಬಾಲ ಭವನದಲ್ಲಿ ಶಾತವಾಹನ ಗ್ರಾಮೀಣಾಭಿವೃದ್ಧಿ ಸಂಸ್ಥೆ...
by ಗೋಪನಹಳ್ಳಿಶಿವಣ್ಣ | Nov 27, 2023 | ಸುದ್ದಿ
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಸುಮಂಗಲಿ ಸೇವಾ ಟ್ರಸ್ಟ್ ಪ್ರತಿ ವರ್ಷವೂ ವಿವಿಧ ಕ್ಷೇತ್ರಗಳ ಸಾಧಕರುಗಳನ್ನು ಗುರುತಿಸಿ ನೀಡುತ್ತಾ ಬರುತ್ತಿರುವ ಕರ್ನಾಟಕ ಪ್ರಜಾ ಭೂಷಣ ಪ್ರಶಸ್ತಿಗೆ ಮೈಸೂರು ಜಿಲ್ಲೆಯ ಸಾಲಿಗ್ರಾಮ ತಾಲೂಕಿನ ಕಾಳಮ್ಮನಕೊಪ್ಪಲು ಗ್ರಾಮದ ಪತ್ರಕರ್ತರು, ಸಾಮಾಜಿಕ ಸೇವಾ ಕಾರ್ಯಕರ್ತರು ಹಾಗೂ ಸಂಘಟಕರಾದ ಕೆ.ಟಿ.ಮೋಹನ್...