ಅಂಚೆ ಇಲಾಖೆಯ ಅಪಘಾತ ವಿಮಾಸೌಲಭ್ಯಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ನೊಂದಾಯಿಸಿಕೊಳ್ಳುವಂತೆ ಕರಿಕೆರೆ ತಿಮ್ಮರೆಡ್ಡಿ.

ಚಳ್ಳಕೆರೆ ಜೂ.19 ಅಂಚೆ ಇಲಾಖೆಯ ‘ಇಂಡಿಯಾ ಪೋಸ್ಟ್‌ ಪೇಮೆಂಟ್‌ ಬ್ಯಾಂಕ್‌’ (ಐಪಿಪಿಬಿ) ಜಾರಿಗೆ ತಂದಿರುವ ಗುಂಪು ಅಪಘಾತ ರಕ್ಷಣಾ ವಿಮಾ ಯೋಜನೆ ರಾಜ್ಯದಲ್ಲಿ ಸುಮಾರು 4.50 ಲಕ್ಷ ಕ್ಕೂ ಹೆಚ್ಚು ಗ್ರಾಹಕರನ್ನು ನೊಂದಾಯಿಸಿಕೊಂಡಿದ್ದಾರೆ. ಪ್ರತಿ ದಿನ ಸರಾಸರಿ ಐದು ಸಾವಿರ ಜನರು ವೈಯಕ್ತಿಕ ಅಪಘಾತ . ವರ್ಷಕ್ಕೆ 520 ರೂ ವಿಮಾ ಕಂತು...

ಲಾರಿ ಬೈಕ್ ಡಿಕ್ ಮಹಿಳೆಯೋರ್ವಳು ಸಾವು ಐಮಂಗಲ ಠಾಣೆಯಲ್ಲಿ ಪ್ರಕರಣ ದಾಖಲು.

ಹಿರಿಯೂರು: ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ, ಬೈಕ್‌ನ ಹಿಂಬದಿಯಲ್ಲಿ ಕುಳಿತಿದ್ದ ಮಹಿಳೆಯೊಬ್ಬರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಗೊಲ್ಲಹಳ್ಳಿ ಗ್ರಾಮದ ಬೀದರ್-ಶ್ರೀರಂಗಪಟ್ಟಣ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ನಡೆದಿದೆ.ತಾಲ್ಲೂಕಿನ ಗುಳಗೊಂಡನಹಳ್ಳಿಯ ಸಂಗೀತ (32) ಮೃತರು.ಬೈಕ್ ಸವಾರ ಜೆ. ಮುದ್ದೇಗೌಡ...

ಹಿರಿಯೂರು- ರಸ್ತೆ ಅಪಘಾತ ಇಬ್ಬರು ಸ್ಥಳದಲ್ಲೇ ಸಾವು.

ಹಿರಿಯೂರು ಮೇ28; ಮಗಳನ್ನು ಶಾಲೆಗೆ ಬಿಟ್ಟು ಬರಲು ಹೋಗುವ ದಾರಿ ಮಧ್ಯೆ ರಸ್ತೆ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟೆರೆ ಮೂರು ಜನರು ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಹಿರಿಯೂರು ತಾಲ್ಲೂಕಿನ ಕಳವಿಬಾಗಿ ಬಳಿ ಈ ದುರ್ಘಟನೆ ನಡೆದಿದೆ..ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದಿದ್ದರಿಂದ ವಿಶಾಲಾಕ್ಷಮ್ಮ...

ರಸ್ತೆ ಅಪಘಾತದಲ್ಲಿ ನೆಲಗೇತನಹಟ್ಟಿ ಕುರಿಗಾಯಿ ಸೇರಿ 21 ಕುರಿಗಳು ಸಾವು.

ಚಿತ್ರದುರ್ಗ ಕುರಿಗಳ ಮೇಲೆ ಸಾರಿಗೆ ಬಸ್ ಹರಿದು ಕುರಿಗಾಯಿ ಹಾಗೂ ಬಸ್ ಹರಿದು 21 ಕುರಿಗಳ ಮೃತಪಟ್ಟ ಯವಘಟನೆ ನಡೆದಿದೆ. ಚಿತ್ರದುರ್ಗ ಹೊರವಲಯದ ರಾಷ್ಟ್ರೀಯ ಹೆದ್ದಾರಿ 13 ರಲ್ಲಿ ಈರಜ್ಜನಹಟ್ಟಿ ಗೇಟ್ ಬಳಿ ಈ ಘಟನೆ ನಡೆದಿದೆ. ಚಳ್ಳಕೆರೆ ತಾಲೂಕು ನೆಲಗೇತನಹಟ್ಟಿ ನಿವಾಸಿ ರಾಜಪ್ಪ(30) ಸ್ಥಳದಲ್ಲೇ ಮೃತಪಟ್ಟರೆ, ಮತ್ತೋರ್ವ ಕುರಿಗಾಯಿ...

ಪ್ರವಾಸ ಮುಗಿಸಿಕೊಂಡು ಮರಳಿ ಬರುವಾಗ ಕಾಲು ಜಾರಿ ರೈಲು ಬೋಗಿಯಿಂದ ನಿರ್ಮಲಮ್ಮ ಸಾವು.

ಹೊಳಲ್ಕೆರೆ ಮೇ.26 ಪ್ರವಾಸ ಮುಗಿಸಿಕೊಂಡು ಮರಳಿ ಬರುವಾಗ ಕಾಲು ಜಾರಿ ರೈಲು ಬೋಗಿಯಿಂದ ಕೆಳಕ್ಕೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಚೀಟಿ ಹಣದಿಂದ ಒಂದು ವಾರ ಕುಟುಂಬಸ್ಥರ ಜತೆ ತಮಿಳುನಾಡು ಪ್ರವಾಸ ಕೈಗೊಂಡಿದ್ದ, ಹೊಳಲ್ಕೆರೆ ನಿರ್ಮಲಮ್ಮ ತಮಿಳುನಾಡಿನ ಮಧುರೈ ಮಾರ್ಗದ ಧರ್ಮಪುರಿ ಸಮಿಪದ ಟೋನೂರು ರೈಲಿನಿಂದ ಕಾಲುಜಾರಿ ಕೆಳಕ್ಕೆ...

ಲಾರಿ ಓಮಿನಿ ಡಿಕ್ಕಿ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಮೂಡಗೆರೆ .

ಚಿಕ್ಕಮಗಳೂರು: ಲಾರಿಗೆ ಓಮ್ನಿ ಕಾರ್ ಡಿಕ್ಕಿ ,ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿರುವ ದಾರುಣ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಗ್ರಾಮದಲ್ಲಿ ನಡೆದಿದೆ. ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲ್ಲೂಕಿನ ಚಿಕ್ಕಜಾಜೂರು ಸಮೀಪದ ಚನ್ನಪಟ್ಟಣ ಗ್ರಾಮದ ಹಂಪಯ್ಯ(65), ಪ್ರೇಮಾ(58), ಮಂಜಯ್ಯ(60) ಮತ್ತು...

You cannot copy content of this page