ಸಾಮಾಜಿಕ ಭದ್ರತಾ ಯೋಜನೆ ಫಲಾನುಭವಿಗಳು ಎನ್‌ಪಿಸಿಐ ಮ್ಯಾಪಿಂಗ್ ಮಾಡಿಸಲು ಜಿಲ್ಲಾಧಿಕಾರಿ ವೆಂಕಟೇಶ್ ಸೂಚನೆ

ಚಿತ್ರದುರ್ಗ ಸೆ.04: ವಿವಿಧ ಸಾಮಾಜಿಕ ಭದ್ರತೆ ಯೋಜನೆಗಳಡಿ ಮಾಸಾಶನ ಪಡೆಯುತ್ತಿರುವ ಫಲಾನುಭವಿಗಳ ಅಂಚೆ, ಬ್ಯಾಂಕ್ ಖಾತೆಗೆ ಆಧಾರ್ ಮತ್ತು ಎನ್‌ಪಿಸಿಐ ಮ್ಯಾಪಿಂಗ್ ಮಾಡುವಂತೆ ಸೂಚಿಸಿದೆ. ವಿವಿಧ ಸಾಮಾಜಿಕ ಭದ್ರತೆ ಯೋಜನೆಗಳಡಿ ಹಾಲಿ ಮಾಸಾಶನ ಪಡೆಯುತ್ತಿರುವ ಫಲಾನುಭವಿಗಳಿಗೆ ಮಾಸಾಶನ ಮೊತ್ತವನ್ನು ಪ್ರತಿ ಮಾಹೆ ವಿಳಂಬವಾಗದAತೆ...

ಕಾಡು ಪ್ರಾಣಿಗಳಿಂದ ಮೃತಪಟ್ಟ ಹಾಗೂ ಗಾಯಗೊಂಡ ಕುಟುಂಬಗಳಿಗೆ ಶಾಸಕ ಎನ್.ವೈ.ಗೋಪಾಲಕೃಷ್ಣ ಪರಿಹಾರ ವಿತರಣೆ.

ಮೊಳಕಾಲ್ಮೂರು ಆ.22 ಕರಡಿ ದಾಳಿಯಿಂದ ಮೃತಪಟ್ಟ ಕಾಡುಮೃಗಗಳಿಂಗಾಯಗೊಂಡ ಕುಟುಂಬಗಳಿಗೆ ಅರಣ್ಯಿಲಾಕೆಯಿಂದ ಮಂಜುರಾತಿಯಾದ ಪರಿಹಾರವನ್ನು ಶಾಸಕ ಎನ್.ವೈ.ಗೋಪಾಲಕೃಷ್ಣ ವಿತರಿಸಿದರು. ಚಳ್ಳಕೆರೆ ತಾಲೂಕಿನ ಮೊಳಕಾಲ್ಮೂರು ವಿಧಾನ ಸಭಾ ಕ್ಷೇತ್ರವ್ಯಾಪ್ತಿಯ ಓಬಳಾಪುರ ಕಾಯ್ದಿಟ್ಟ ಅರಣ್ಯ ವ್ಯಾಪ್ತಿಯ ಪ್ರದೇಶದಲ್ಲಿ ಎಮ್ಮೆಯನ್ನು...

ಸಾವನ್ ಕಿ ಹರಿಯಾಲಿ ,ಕಿಸಾನ್ ಕಿ ಕುಶಾಲಿ ,ಕಾರ್ಯಕ್ರಮ

ಸಾವನ್ ಕಿ ಹರಿಯಾಲಿ, ಕಿಸಾನ್ ಕಿ ಕುಶಾಲಿ. ಬ್ಯಾಂಕ್ ಆಫ್ ಬರೋಡದಿಂದ ಆದ್ಯತಾ ವಲಯದ ಸಾಲ ವಿತರಣೆ. ವಿಜಯ್ ಕುಮಾರ್ ಸೀನಿಯರ್ ಮ್ಯಾನೇಜರ್ ಜೋನಲ್ ಬ್ರಾಂಚ್, ಮಂಗಳೂರು. ಹಿರಿಯೂರ್ ನಗರದ ಬ್ಯಾಂಕ್ ಆಫ್ ಬರೋಡ ಶಾಖೆಯಿಂದ ಸಾವನ್ ಕಿ ಹರಿಯಾಲಿ ,ಕಿಸಾನ್ ಕಿ ಕುಶಾಲಿ ,ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ವಿಜಯ್ ಕುಮಾರ್ ಅವರು ಕೃಷಿ,...

ಮಹಿಳೆಯರ ಸ್ವಾವಲಂಬಿಜೀವನಕ್ಕೆ ಟೈಲರಿಂಗ್ ವೃತ್ತಿ ಉತ್ತಮವಾಗಿದ್ದು, ಈತರಬೇತಿಯಕಾರ್ಯಕ್ರಮವನ್ನು ಸದುಪಯೋಗಪಡಿಸಿಕೊಳ್ಳಿ:ಸಚಿವರಾದ ಡಿ.ಸುಧಾಕರ್

ಹಿರಿಯೂರು: ಮಹಿಳೆಯರ ಸ್ವಾವಲಂಬಿ ಜೀವನಕ್ಕೆ ಟೈಲರಿಂಗ್ ವೃತ್ತಿ ಉತ್ತಮವಾಗಿದ್ದು ಈ ತರಬೇತಿ ಕಾರ್ಯಕ್ರಮವನ್ನು ಸದುಪಯೋಗಪಡಿಸಿಕೊಂಡು ಮಹಿಳೆಯರು ಆರ್ಥಿಕವಾಗಿ ಸಬಲೀಕರಣಗೊಳ್ಳಬೇಕು ಎಂಬುದಾಗಿ ಕ್ಷೇತ್ರದ ಶಾಸಕರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ. ಸುಧಾಕರ್ ಹೇಳಿದರು. ತಾಲ್ಲೂಕಿನ ಮಸ್ಕಲ್ ಗ್ರಾಮದಲ್ಲಿ ಜಿಲ್ಲಾ ಖನಿಜ ನಿಗಮ...

ಪರಿಶಿಷ್ಟ ಜಾತಿಯ ಚರ್ಮ ಕುಶಲಕರ್ಮಿಗಳಿಗೆ ಕೌಶಲ್ಯ ಅಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ

ಚಿತ್ರದುರ್ಗ ಜುಲೈ.26: ಡಾ.ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತದಿಂದ ರಾಜ್ಯದ ಪಾರಂಪರಿಕವಾಗಿ ಚರ್ಮಗಾರಿಕೆಯಲ್ಲಿ ತೊಡಗಿರುವ ಕುಟುಂಬಗಳ ಯುವ ಜನರಿಗೆ ಕೌಶಲ್ಯ ಅಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಪರಿಶಿಷ್ಟ ಜಾತಿಯಲ್ಲಿ ಬರುವ ಮಾದಿಗ, ಸಮಗಾರ, ಡೋರ, ಆದಿ ಜಾಂಬವ, ಮಚಗಾರ, ಮೋಚಿ ಹಾಗೂ ಇತರೆ...

ಕರ್ನಾಟಕ ಬ್ಯಾಂಕ್ ಗ್ರಾಹಕರಿಗೆ ವಿಮಾ ಸೇವೆ ನೀಡಲಾಗುತ್ತಿದೆ ಗ್ರಾಹಕರು ಬ್ಯಾಂಕ್ ಖಾತೆ ತೆರೆಯುವ ಮೂಲಕ ಸದುಪಯೋಗ ಪಡಿಸಿಕೊಳ್ಳುವಂತೆ ಬ್ಯಾಂಕ್ ವ್ಯವಸ್ಥಾಪಕ ಬಿ.ಎನ್.ಶಿವಪ್ರಸಾದ್

ಚಳ್ಳಕೆರೆ ಜನಧ್ವನಿ ವಾರ್ತೆ ಜು.11 ಕರ್ನಾಟಕ ಬ್ಯಾಂಕ್ ಗ್ರಾಹಕರಿಗೆ ಉತ್ತಮ ಸೇವೆ ನೀಡಲಾಗುತ್ತಿದೆ ಗ್ರಾಹಕರು ಬ್ಯಾಂಕ್ ಖಾತೆ ತೆರೆಯುವ ಮೂಲಕ ಸದುಪಯೋಗ ಪಡಿಸಿಕೊಳ್ಳುವಂತೆ ಬ್ಯಾಂಕ್ ವ್ಯವಸ್ಥಾಪಕ ಬಿ.ಎನ್.ಶಿವಪ್ರಸಾದ್ ಹೇಳಿದರು. ನಗರದ ಬಳ್ಳಾರಿ ರಸ್ತೆಯಲ್ಲಿರುವ ಕರ್ನಾಟಕ ಬ್ಯಾಂಕ್ ಶಾಖೆಯಲ್ಲಿ ಶಿಕ್ಷಕ ಶಿವಕುಮಾರ್ ಪಿಎಂಜಿ...

You cannot copy content of this page