ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿ ಆರ್.ನಟರಾಜ್ ಕರೆ ಬಾಲ್ಯ ವಿವಾಹ ಎಂಬ ಪಿಡುಗು ತೊಲಗಿಸಲು ಕೈ ಜೋಡಿಸಿ

ಚಿತ್ರದುರ್ಗ. ಸೆ.01: ಬಾಲ್ಯ ವಿವಾಹ ಎಂಬ ಸಾಮಾಜಿಕ ಪಿಡುಗು ತೊಲಗಿಸಲು ಎಲ್ಲಾ ಸರ್ಕಾರಿ ಅಧಿಕಾರಿಗಳು ಕೈ ಜೋಡಿಸಿ, ಸಮನ್ವಯದಿಂದ ಕಾರ್ಯನಿರ್ವಹಿಸುವಂತೆ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿಗಳು ಹಾಗೂ ಚಿತ್ರದುರ್ಗ ಜಿಲ್ಲಾ ಆಡಳಿತಾತ್ಮಕ ನ್ಯಾಯಮೂರ್ತಿ ಆರ್.ನಟರಾಜ್ ಕರೆ ನೀಡಿದರು. ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಭಾನುವಾರ...

ಕರ್ನಾಟಕ ಭೂ ಕಬಳಿಕೆ ನಿಷೇಧ ಅಧಿನಿಯಮ ಮತ್ತು ಕಾಯ್ದೆಗಳ ಬಗ್ಗೆ ಕಾರ್ಯಾಗಾರ ಸರ್ಕಾರಿ ಆಸ್ತಿ ರಕ್ಷಣೆ : ಜೂನ್ ತಿಂಗಳಲ್ಲಿ 224.4 ಎಕರೆ ಒತ್ತುವರಿ ಜಮೀನು ಮರಳಿ ಸರ್ಕಾರದ ಸುಪರ್ದಿಗೆ – ನ್ಯಾಯಮೂರ್ತಿ ಬಿ.ಎ. ಪಾಟೀಲ್

ಚಿತ್ರದುರ್ಗ ಆಗಸ್ಟ್.30: ಕಳೆದ ಜೂನ್ ತಿಂಗಳೊಂದರಲ್ಲಿಯೇ ವಿಶೇಷ ನ್ಯಾಯಾಲಯದ ಮುಂದೆ ಇದ್ದ ಹಲವು ಪ್ರಕರಣಗಳನ್ನು ಇತ್ಯರ್ಥ ಮಾಡುವ ಮೂಲಕ, ರಾಜ್ಯಾದ್ಯಂತ ಭೂ ಕಬಳಿಕೆಯಾಗಿದ್ದ 224.4 ಎಕರೆ ಒತ್ತುವರಿ ಜಮೀನನ್ನು ಮರಳಿ ಸರ್ಕಾರದ ಸುಪರ್ದಿಗೆ ವಹಿಸಿ ಆದೇಶ ನೀಡಲಾಗಿದೆ ಎಂದು ಕರ್ನಾಟಕ ಭೂ ಕಬಳಿಕೆ ನಿμÉೀಧ ವಿಶೇಷ ನ್ಯಾಯಾಲಯದ...

ಬಾಲ್ಯ ವಿವಾಹದಿಂದ ಮಕ್ಕಳ ಭವಿಷ್ಯ ಸಂಪೂರ್ಣ ಹಾಳು*: ಮಕ್ಕಳ ರಕ್ಷಣಾ ಅಧಿಕಾರಿ ರೇಖಾ

ನಾಯಕನಹಟ್ಟಿ ಆ30*ಬಾಲ್ಯ ವಿವಾಹದಿಂದ ಮಕ್ಕಳ ಭವಿಷ್ಯ ಸಂಪೂರ್ಣ ಹಾಳು*: ಮಕ್ಕಳ ರಕ್ಷಣಾ ಅಧಿಕಾರಿ ರೇಖಾ ಎಚ್ಚರಿಕೆ ಚಳ್ಳಕೆರೆ ತಾಲ್ಲೂಕಿನ ನಾಯಕನ ಹಟ್ಟಿ ಸಮೀಪದ ಮಲ್ಲೂರಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಪ್ರೌಢಶಾಲೆ ರೇಖಲಗೆರೆ ಲಂಬಾಣಿ ಹಟ್ಟಿಯಲ್ಲಿ ಆಯೋಜಿಸಲಾಗಿದ್ದ ಬಾಲ್ಯ ವಿವಾಹ ನಿಷೇಧ ಕಾಯ್ದೆ...

ಉಚಿತ ಕಾನೂನು ಸೇವೆ ಪಡೆದುಕೊಂಡು ನೆಮ್ಮಧಿಯ ಜೀವನ ತಾಲೂಕ ನ್ಯಾಯಾಧೀಶ ಶಮೀರ್ ಪಿ ನಂದ್ಯಾಲ್.

ಪರಶುರಾಂಪುರ. ಗ್ರಾಮೀಣ ಭಾಗದ ಜನರಿಗೆ ಕಾನೂನು ತಿಳಿವಳಿಕೆ ನೀಡುವ ಉದ್ದೇಶದಿಂದ ಗ್ರಾಮ ಪಂಚಾಯಿತಿಯಲ್ಲಿ ಕಾನೂನು ಸಲಹೆ ಹಾಗೂ ಸಹಾಯ ಕೇಂದ್ರವನ್ನು ಪ್ರಾರಂಭಿಸಲಾಗಿದೆ ಎಂದು ತಾಲೂಕ ನ್ಯಾಯಾಧೀಶ ಶಮೀರ್ ಪಿ ನಂದ್ಯಾಲ್ ತಿಳಿಸಿದರು. ಸಮೀಪದ ಸಿದ್ದೇಶ್ವರನದುಗ೯ ಗ್ರಾಪಂಯ ಆವರಣದಲ್ಲಿ ಬುಧವಾರ ತಾಲೂಕ ಕಾನೂನು ಸೇವಾ ಸಮಿತಿ ಹಾಗೂ ವಕೀಲರ...

ಬಾಲ್ಯ ವಿವಾಹ ಸಮಾಜದಲ್ಲಿ ದೊಡ್ಡ ಪಿಡುಗಾಗಿದ್ದು ಬಾಲ್ಯ ವಿವಾಹ ತಡೆಗಟ್ಟಿ ಮಕ್ಕಳ ಬಾಳನ್ನು ಬೆಳಗಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು, ಜೆ.ಎಂ.ಎಫ್.ಸಿ ಹಾಗೂ ಅಧ್ಯಕ್ಷರು, ತಾಲ್ಲೂಕು ಕಾನೂನು ಸೇವಾ ಪ್ರಾಧಿಕಾರ, ಶ್ರೀ ಶಮೀರ್ ಪಿ ನಂದ್ಯಾಲ್‌.

ಚಳ್ಳಕೆರೆ ಆ.13 ಬಾಲ್ಯ ವಿವಾಹ ಸಮಾಜದಲ್ಲಿ ದೊಡ್ಡ ಪಿಡುಗಾಗಿದ್ದು ಬಾಲ್ಯ ವಿವಾಹ ತಡೆಗಟ್ಟಿ ಮಕ್ಕಳ ಬಾಳನ್ನು ಬೆಳಗಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು, ಜೆ.ಎಂ.ಎಫ್.ಸಿ ಹಾಗೂ ಅಧ್ಯಕ್ಷರು, ತಾಲ್ಲೂಕು ಕಾನೂನು ಸೇವಾ ಪ್ರಾಧಿಕಾರ, ಶ್ರೀ ಶಮೀರ್ ಪಿ ನಂದ್ಯಾಲ್‌ ಹೇಳಿದರು. ನಗರದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ...

ಆಗಸ್ಟ್ 13 ರಂದು ಮಕ್ಕಳ ರಕ್ಷಣಾ ಕಾಯ್ದೆಗಳ ಕುರಿತು ತರಬೇತಿ ಕಾರ್ಯಗಾರ

ಚಳ್ಳಕೆರೆ ಆ.12: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಂಯುಕ್ತಾಶ್ರಯದಲ್ಲಿ, ಬಾಲ್ಯ ವಿವಾಹ ನಿಷೇಧ, ಪೋಕ್ಸೋ ಹಾಗೂ ಮಕ್ಕಳ ರಕ್ಷಣಾ ಕಾಯ್ದೆಗಳ ಕುರಿತು ವಿವಿಧ ಇಲಾಖೆಯ ಅಧಿಕಾರಿಗಳಿಗೆ ಒಂದು ದಿನದ ತರಬೇತಿ...

You cannot copy content of this page