ಸೆ.21, 22 ರಂದು ದಸರಾ ಕ್ರೀಡಾ ಕೂಟ

ಚಿತ್ರದುರ್ಗ ಸೆ.18: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಕ್ರೀಡಾ ಪ್ರಾಧಿಕಾರ, ಶಾಲಾ ಶಿಕ್ಷಣ ಇಲಾಖೆ, ತಾಲ್ಲೂಕು ಪಂಚಾಯತ್‍ಗಳ ಮತ್ತು ವಿವಿಧ ಕ್ರೀಡಾ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಇದೇ ಸೆ.21, 22 ರಂದು 2024-25ನೇ ಸಾಲಿನ ತಾಲ್ಲೂಕು ಮಟ್ಟದ ದಸರಾ ಕ್ರೀಡಾ ಕೂಟವನ್ನು...

ಕ್ರಿಕೆಟ್ ಅಂತರಾಷ್ಟ್ರೀಯ ಮಟ್ಟದ ಕ್ರೀಡೆಯಾಗಿ ಹೆಸರನ್ನ ಮಾಡಿದೆ : ಸಚಿವರಾದ ಡಿ.ಸುಧಾಕರ್

ಹಿರಿಯೂರು : ಕ್ರಿಕೆಟ್ ಅಂತರಾಷ್ಟ್ರೀಯ ಮಟ್ಟದ ಕ್ರೀಡೆಯಾಗಿ ಹೆಸರನ್ನ ಮಾಡಿದ್ದು, ಕ್ರೀಡಾಪಟುಗಳು ಅತ್ಯುತ್ತಮವಾಗಿ ಅಭ್ಯಾಸ ಮಾಡುವ ಮೂಲಕ ರಾಷ್ಟ್ರೀಯ ಮಟ್ಟದಲ್ಲಿ ಹೆಸರು ಪಡೆಯುವಂತಾಗಬೇಕು ಎಂಬುದಾಗಿ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಅವರು ಹೇಳಿದರು. ತಾಲ್ಲೂಕಿನ ಲಕ್ಕವನಹಳ್ಳಿ ಗ್ರಾಮದಲ್ಲಿ ಗ್ರಾಮ...

ಕ್ರೀಡೆಯಲ್ಲಿ ಭಾಗವಹಿಸಿ ಪ್ರಶಸ್ತಿ ಪಡೆದಿರುವುದು ಸಂತಸ ತಂದಿದೆ ಎಂದು ಸಂಸ್ಥೆಯ ಅಧ್ಯಕ್ಷ ಡಿ.ಟಿ ರವೀಂದ್ರ

ಚಳ್ಳಕೆರೆ ಆ.31. ವಿದ್ಯಾರ್ಥಿಗಳು ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ಪಲಿತಾಂಶದಲ್ಲಿ ಶೇ100 ತಂದು ಕೊಟ್ಟ ಬೆನ್ನಲ್ಲೇ ಕ್ರೀಡೆಯಲ್ಲಿ ಭಾಗವಹಿಸಿ ಪ್ರಶಸ್ತಿ ಪಡೆದಿರುವುದು ಸಂತಸ ತಂದಿದೆ ಎಂದು ಸಂಸ್ಥೆಯ ಅಧ್ಯಕ್ಷ ಡಿ.ಟಿ ರವೀಂದ್ರ ಸಂತಸ ವ್ಯಕ್ತಪಡಿಸಿದ್ದಾರೆ. ಚಳ್ಳಕೆರೆ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಕ್ರೀಡಾಕೂಟದಲ್ಲಿ...

ಕ್ರೀಡೆಗಳಲ್ಲಿ ಸೋಲು ಗೆಲುವು ಸಹಜವಾದದ್ದು ಎಲ್ಲವನ್ನು ಸಮಾನವಾಗಿ ಸ್ವೀಕರಿಸಿ ಕ್ರೀಡಾ ಸ್ಪೂರ್ತಿಯನ್ನು ಮೆರೆಯಬೇಕು ಎಂದು ಸ್ಥಳೀಯ ಶಾಸಕ ಟಿ.ರಘುಮೂರ್ತಿ

ಚಳ್ಳಕೆರೆ : ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಭಾಗವಹಿಸಿದಾಗ ತಾವು ಏನನ್ನಾದರೂ ಸಾಧಿಸಬೇಕು ಎಂಬ ಛಲವನ್ನು ಇಟ್ಟುಕೊಳ್ಳಬೇಕು ಕ್ರೀಡೆಗಳಲ್ಲಿ ಸೋಲು ಗೆಲುವು ಸಹಜವಾದದ್ದು ಎಲ್ಲವನ್ನು ಸಮಾನವಾಗಿ ಸ್ವೀಕರಿಸಿ ಕ್ರೀಡಾ ಸ್ಪೂರ್ತಿಯನ್ನು ಮೆರೆಯಬೇಕು ಎಂದು ಸ್ಥಳೀಯ ಶಾಸಕ ಟಿ.ರಘುಮೂರ್ತಿ ಹೇಳಿದರು. ಅವರು ನಗರದ ಡಿ.ಸುಧಾಕರ್...

ನಮ್ಮಶಾಲೆ ವಿದ್ಯಾರ್ಥಿನಿ ದುವಾದಸ್ತಗೀರ್ ಕರಾಟೆಯಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಬಹುಮಾನ ಪಡೆದಿರುವುದು ನಿಜಕ್ಕೂಹೆಮ್ಮೆಯವಿಚಾರ:ಆಲೂರುಹನುಮಂತರಾಯಪ್ಪ

ಹಿರಿಯೂರು : ಇಂದಿನ ಆಧುನಿಕ ಜಗತ್ತಿನಲ್ಲಿ ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೂ ಹೆಚ್ಚಿನ ಆದ್ಯತೆ ನೀಡಬೇಕಾದ ಅನಿವಾರ್ಯತೆ ಇದ್ದು, ಈ ನಿಟ್ಟಿನಲ್ಲಿ ನಮ್ಮ ಶಾಲೆಯ ವಿದ್ಯಾರ್ಥಿನಿ ದುವಾಕರಾಟೆಯಲ್ಲಿ ಇಂಟರ್ ನ್ಯಾಷನಲ್ ಲೆವೆಲ್ ಓಪನ್ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಮೊದಲ ಬಹುಮಾನ ಪಡೆದಿರುವುದು ನಿಜಕ್ಕೂ...

ಜನರಲ್ ತಿಮ್ಮಯ್ಯ ಸಾಹಸ ತರಬೇತಿ ಅಕಾಡೆಮಿ ಕೇಂದ್ರವು ಮಕ್ಕಳಿಗೆ ನಿರಂತರವಾಗಿ ತರಬೇತಿ ಶಿಬಿರಗಳು ನಡೆಯುತ್ತಿದೆ

ಹಿರಿಯೂರು : ಜನರಲ್ ತಿಮ್ಮಯ್ಯ ಸಾಹಸ ತರಬೇತಿ ಅಕಾಡೆಮಿ ತರಬೇತಿ ಕೇಂದ್ರವು ವಿದ್ಯಾರ್ಥಿಗಳು, ಸ್ವಯಂ ಸೇವಕರಿಗೆ ಸಾಹಸ ಚಟುವಟಿಕೆಗಳ ಬಗ್ಗೆ ಪರಿಚಯಿಸಿ, ಯುವಕರಲ್ಲಿ ಸಾಹಸ ಮನೋಭಾವನೆ ತುಂಬಿ, ಅವರಲ್ಲಿ ಧೈರ್ಯ, ಆತ್ಮವಿಶ್ವಾಸ ಹೆಚ್ಚಾಗುವುದರ ಜೊತೆಗೆ ಅವರ ಉಜ್ವಲ ಭವಿಷ್ಯಕ್ಕೆ ಅನುಕೂಲವಾಗಲಿದೆ ಎಂಬುದಾಗಿ ಜನರಲ್ ತಿಮ್ಮಯ್ಯ ಸಾಹಸ...

You cannot copy content of this page