ಮೇವಿನ ಕೊರತೆಯಿಂದ ಸಾವಿನ ಮನೆ ಕದ ತಟ್ಟುವ ಎಮ್ಮೆಗಳಿಗೆ ಮೇವು ನೀಡಿ ಅನ್ನದಾತರ ನೆರವಿಗೆ ದಾವಿಸಿದ ಸಂತ ಶ್ರೀ ಜಪಾನಂದಸ್ವಾಮೀಜಿ.

ಪಾವಗಡ ಮೇ 5 ಬೀಕರ ಬರದ ಛಾಯೆ, ಹಾಗೂ ಬಿಸಿಲಿನ ತಾಪಮಾನದಿಂದ ಜಾನುವಾರುಗಳಿಗೆ ಮೇವು ನೀರಿಲ್ಲದೆ ಸಾವಿನ ಮನೆ ಸೇರುತ್ತಿದ್ದು ರೈತರನ ಹೈನುಗಾರಿಕೆ ಮೇಲು ಕರಿನೆರಳಿನ ಛಾಯೆ ಬಿದ್ದು ಇಲ್ಲೊಬ್ಬ ಸಂತ ಜಾನುವಾರುಗಳ ನೆರವು ನೀಡಲು ಮುಂದಾಗಿದ್ದಾರೆ. ಹೌದು ಇದು ಪಾವಗಡ ಪಾವಗಡ ಹಾಗೂ ಆಂಧ್ರಪ್ರದೇಶದ ಗಡಿಭಾಗದ ಭಕ್ತರಪಲ್ಲಿ ಗ್ರಾಮದಲ್ಲಿ...

ಗುಡುಗು-ಸಿಡಿಲು ಆಘಾತದಿಂದ ಪಾರಾಗಲು ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ ಸಲಹೆಗಳು

ಬಳ್ಳಾರಿ,ಏ.24 ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಗುಡುಗು ಮತ್ತು ಸಿಡಿಲು ಬಡಿತದಿಂದ ಉಂಟಾಗುವ ಪ್ರತಿಕೂಲ ಪರಿಣಾಮಗಳನ್ನು ತಗ್ಗಿಸಲು ಪ್ರಾಧಿಕಾರದಿಂದ ಗುಡುಗು ಮತ್ತು ಸಿಡಿಲು ಬಡಿತ ಪ್ರತಿಕೂಲ ಪರಿಣಾಮಗಳನ್ನು ತಗ್ಗಿಸಲು ಮಾರ್ಗಸೂಚಿಗಳನ್ನು ಹೊರಡಿಸಿದ್ದು, ಸಾರ್ವಜನಿಕರು ಅವುಗಳನ್ನು ಕಡ್ಡಾಯವಾಗಿ ಪಾಲಿಸಿ, ನೈಸರ್ಗಿಕ...

ಬಯಲು ಸೀಮೆಯ ದೇವರ ಹಸುಗಳಿಗೆ ಸರ್ಕಾರ ಪ್ರತ್ಯೇಕ ಮೇವು ಬ್ಯಾಂಕ್ ಸ್ಥಾಪಿಸಲಿ: ಶ್ರೀ ಜಪಾನಂದ ಸ್ವಾಮೀಜಿ ಅಗ್ರಹ

ಚಳ್ಳಕೆರೆ: ರಾಜ್ಯದ ಬಯಲು ಸೀಮೆ ಪ್ರದೇಶಗಳಾದ ಪಾವಗಡ ಚಿತ್ರದುರ್ಗ ಚಳ್ಳಕೆರೆ ಜಗಳೂರು ಕೂಡ್ಲಿಗಿ ಪ್ರದೇಶಗಳು ಬರಗಾಲದಿಂದ ತತ್ತರಿಸಿದ್ದು ಜಾನುವಾರುಗಳಿಗೆ ಮೇವಿನ ಕೊರತೆ ಉಂಟಾಗಿದೆ ಅದರಲ್ಲೂ ಬುಡಕಟ್ಟು ಸಂಸ್ಕೃತಿಯಲ್ಲಿ ದೇವರ ಹಸುಗಳನ್ನು ಲಾಲನೆ ಪಾಲನೆ ಮಾಡುತ್ತಿರುವ ಕಿಲಾರಿಗಳಿಗೆ ತಮ್ಮ ಹಸುಗಳನ್ನು ಸಲಹಲು ಮೇವಿಲ್ಲದೆ...

ರಾಷ್ಟ್ರೀಯ ರೈತ ದಿನಾಚರಣೆ ರೈತರನ್ನು ಕಡೆಗಣಿರುವ ಬಗ್ಗೆ ಜಿಲ್ಲಾ ಜನಸಂಪರ್ಕಸಭೆಯಲ್ಲಿ ಅಧಿಕಾರಿಗಳ ವಿರುದ್ದು ದೂರು ನೀಡಲಾಗುವುದು ರೈತ ಮುಖಂಡ ಕೆ.ಪಿ.ಭೂತಯ್ಯ.

ಚಳ್ಳಕೆರೆ ಡಿ23 ಡಿ.23 ರಂದು ರಾಷ್ಟ್ರೀಯ ರೈತರ ದಿನಾಚರಣೆ ಮಾಡದೆ ಕೃಷಿ ಇಲಾಖೆ ಹಾಗೂ ತಾಲೂಕು ಆಡಳಿತ ನಿರ್ಲಕ್ಷ ತೋರಿದ್ದಾರೆ ಎಂದ ರಾಜ್ಯ ರೈತ ಸಂಘದ ಹಿರಿಯ ಉಪಾಧ್ಯಕ್ಷ ಕೆ.ಪಿ.ಭೂತಯ್ಯ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಜಿ ಪ್ರಧಾನಿ ದಿ. ಚೌದರಿ ಚರಣಸಿಂಗ್‌ ಅವರ ಜಯಂತ್ಯುತ್ಸವ ದಿನವಾದ ಡಿ.23 ರಂದು ರಾಷ್ಟ್ರೀಯ ರೈತ...

ಪತ್ರಕರ್ತರ ಹಾಗೂ ದೃಶ್ಯ ಮಾಧ್ಯಮದವರ ಪರ ಧ್ವನಿ ಎತ್ತಿದ ವಿಧಾನಪರಿಷತ್ ಸದಸ್ಯ ಎಂ.ಚಿದಾನಂದಗೌಡ

ಬೆಳಗಾವಿ ಪತ್ರಕರ್ತರು ಹಾಗೂ ದೃಶ್ಯ ಮಾಧ್ಯಮದವರಿಗೆ ರಕ್ಷಣಾ ಕಾಯ್ದೆ ಜಾರಿಗೊಳಿಸಿ ಜೀವ ವಿಮಾ ಸೌಲಭ್ಯ ಕಲ್ಪಿಸಿ, ಉಚಿತ ಬಸ್ ವ್ಯವಸ್ಥೆ ಕಲ್ಪಿಸಬೇಕೆಂದು ವಿಧಾನ ಪರಿಷತ್ ಸದಸ್ಯ ಸದಸ್ಯರಾದ ಚಿದಾನಂದ ಗೌಡ ಅವರು ಬೆಳಗಾವಿ ಅಧಿವೇಶನದಲ್ಲಿ ಸರ್ಕಾರವನ್ನು ಒತ್ತಾಯಿಸಿದರು. ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನದಲ್ಲಿ...

ಜಿಲ್ಲಾ ಸೂಪರ್ ಡೆಂಟ್ ಆಫ್ ಪೋಲೀಸ್ ಅಧಿಕಾರಿ‌ಧರ್ಮೇಂದ್ರಕುಮಾರ್ ಮೀನಾರವರಿಗೆ ರೈತ ಮುಖಂಡ ಕಸವನಹಳ್ಳಿ‌ರಮೇಶ್ ಅಭಿನಂದನೆ.

ಚಿತ್ರದುರ್ಗ. ಚಿತ್ರದುರ್ಗ ಜಿಲ್ಲೆ, ಚಿತ್ರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಿಂದ ಪ್ರಾರಂಭ ಮಾಡಿ ಅರಣ್ಯ ಸಂಪತ್ತುಗಳ ಲೂಟಿ ಮಾಡುತ್ತಿದ್ದ ಕಳ್ಳರನ್ನು ಚಿತ್ರದುರ್ಗ ಜಿಲ್ಲೆ ಸೂಪರ್ ಡೆಂಟ್ ಆಫ್ ಪೋಲೀಸ್ ಧರ್ಮೇಂದ್ರ ಕುಮಾರ್ ಮೀನಾ ರವರು ಬಂಧಿಸಿದ್ದು, ಇವರ ಕಾರ್ಯ ನಿಜಕ್ಕೂ ಶ್ಲಾಘನೀಯವಾಗಿದೆ ಎಂಬುದಾಗಿ ಸಾಮಾಜಿಕ ಕಾರ್ಯಕರ್ತ...

You cannot copy content of this page