ಸರ್ಕಾರಿ ಪ್ರೌಢಶಾಲಾ ಶಿಕ್ಷಕ ಕೆ.ಟಿ.ನಾಗಭೂಷಣ್, ಪ್ರಸಕ್ತ ವರ್ಷದ ರಾಜ್ಯ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆ.

ಚಳ್ಳಕೆರೆ ಸೆ.2ತಾಲೂಕಿನ ರೇಖಲಗೆರೆ ಗ್ರಾಮದ ಸರ್ಕಾರಿ ಪ್ರೌಢಶಾಲಾ ಶಿಕ್ಷಕ ಕೆ.ಟಿ.ನಾಗಭೂಷಣ್, ಪ್ರಸಕ್ತ ವರ್ಷದ ರಾಜ್ಯ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ್ದಾರೆ. ರಾಜ್ಯಪಾಲರ ಆದೇಶ ಅನುಸಾರವಾಗಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿ ಮಹಾಂತಯ್ಯ ಎಸ್. ಹೊಸಮಠ ಹೊರಡಿಸಿರುವ...

ಮರುಬಳಕೆ ಮಾಡಬಹುದಾದ ಮಾನವರಹಿತ ಉಡಾವಣಾ ರಾಕೆಟ್ ಯಶಸ್ವಿ ಹಾರಾಟ ಮತ್ತು ಸ್ವಾಯುತ್ತವಾಗಿ ನೆಲೆ ಕಂಡುಕೊಳ್ಳುವ ಸಾಮರ್ಥ್ಯ ಹೊಂದಿರುವ ಬಾಹ್ಯಕಾಶ ವಾಹನದ ಪ್ರಯೋಗವನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು.

ಜನಧ್ವನಿ ವಾರ್ತೆ ಏ.2 ಮರುಬಳಕೆ ಮಾಡಬಹುದಾದ ಮಾನವರಹಿತ ಉಡಾವಣಾ ರಾಕೆಟ್ ಯಶಸ್ವಿ ಹಾರಾಟ ಮತ್ತು ಸ್ವಾಯುತ್ತವಾಗಿ ನೆಲೆ ಕಂಡುಕೊಳ್ಳುವ ಸಾಮರ್ಥ್ಯ ಹೊಂದಿರುವ ಬಾಹ್ಯಕಾಶ ವಾಹನದ ಪ್ರಯೋಗವನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು. ತಾಲೂಕಿನ ನಾಯಕನಹಟ್ಟಿ ಸಮೀಪದ ಕುದಾಪುರ ಡಿಆರ್‌ಡಿಒ ವಾಯುನೆಲೆಯಲ್ಲಿ ಭಾನುವಾರ ಬೆಳಿಗ್ಗೆ ಇಸ್ರೋ,...

ಮರಡಿಹಳ್ಳಿ: ಜಿಲ್ಲಾಮಟ್ಟದ ಕಲಿಕಾ ಹಬ್ಬ ಮುಕ್ತ ವಾತಾವರಣದಿಂದ ಅರ್ಥಪೂರ್ಣ ಕಲಿಕೆ

ಮರಡಿಹಳ್ಳಿ ಫೆ.13: ಕಲಿಕೆಯನ್ನು ಅತಿ ಶಿಸ್ತಿನ ಚೌಕಟ್ಟಿನೊಳಗೆ ಮಾಡದೆ, ಮುಕ್ತ ವಾತಾವರಣದಲ್ಲಿ ಆಟದೊಂದಿಗೆ ಮಾಡಿದರೆ ಅರ್ಥಪೂರ್ಣವಾದ ಕಲಿಕೆಯಾಗುತ್ತದೆ ಎಂದು ಸಮಗ್ರ ಶಿಕ್ಷಣ ಕರ್ನಾಟಕದ ಜಿಲ್ಲಾ ಉಪಯೋಜನ ಸಮನ್ವಯಾಧಿಕಾರಿ ಸಿ.ಎಂ.ತಿಪ್ಪೇಸ್ವಾಮಿ ಅಭಿಪ್ರಾಯಪಟ್ಟರು. ಹಿರಿಯೂರು ತಾಲ್ಲೂಕಿನ ಮರಡಿಹಳ್ಳಿ ಗ್ರಾಮದಲ್ಲಿ ಸೋಮವಾರ ಶಾಲಾ...

30ನೇ ಫಲ-ಪುಷ್ಪ ಪ್ರದರ್ಶನಕ್ಕೆ ಚಾಲನೆ ಜನಮನ ಸೂರೆಗೊಳ್ಳುತ್ತಿರುವ ಹೂವಿನ ಕಲಾಕೃತಿಗಳು

ಚಿತ್ರದುರ್ಗ ಫೆ.10: ತೋಟಗಾರಿಕೆ ಇಲಾಖೆ, ಜಿಲ್ಲಾ ಪಂಚಾಯತ್, ಜಿಲ್ಲಾ ತೋಟಗಾರಿಕೆ ಸಂಘ ಹಾಗೂ ಕೃಷಿ ಇಲಾಖೆಯಿಂದ ನಗರದ ವಿ.ಪಿ.ಬಡಾವಣೆಯ ತೋಟಗಾರಿಕೆ ಇಲಾಖೆಯ ಆವರಣದಲ್ಲಿ ಆಯೋಜಿಸಿರುವ ಮೂರು ದಿನಗಳ ಫಲ-ಪುಷ್ಪ ಪ್ರದರ್ಶನಕ್ಕೆ ಶುಕ್ರವಾರ ಸಂಜೆ ಚಾಲನೆ ದೊರೆಯಿತು. ಫೆ.10 ರಿಂದ ಫೆ.12 ರವರೆಗೆ ಹಮ್ಮಿಕೊಂಡಿರುವ 30ನೇ ಫಲ-ಪುಷ್ಪ...

ಡ್ರೋನ್ ಆಧಾರಿತ ಮರು ಭೂಮಾಪನಾ ಕಾರ್ಯಕ್ಕೆ ಚಾಲನೆ

ಚಿತ್ರದುರ್ಗ ಫೆ. 08 : ಜಿಲ್ಲೆಯ ಎಲ್ಲಾ ಆರು ತಾಲ್ಲೂಕುಗಳಲ್ಲಿ ಏಕ ಕಾಲದಲ್ಲಿ ಡ್ರೋನ್ ಆಧಾರಿತ ಮರು ಭೂಮಾಪನಾ ಕಾರ್ಯಕ್ಕೆ ಬುಧವಾರ ಚಾಲನೆ ನೀಡಲಾಯಿತು. ಹಿರಿಯೂರು ತಾಲ್ಲೂಕಿನ ಪಿಟ್ಲಾಲಿ ಗ್ರಾಮದಲ್ಲಿ ಡ್ರೋನ್ ಆಧಾರಿತ ಮರು ಭೂಮಾಪನಾ ಕಾರ್ಯಕ್ಕೆ ಭೂ ದಾಖಲೆಗಳ ಉಪನಿರ್ದೇಶಕ ಬಿ.ರಾಮಾಂಜನೇಯ ಚಾಲನೆ ನೀಡಿ ಮಾತನಾಡಿದ ಅವರು, ರಾಜ್ಯ...

ನ.16ರಿಂದ ರಜತ ವರ್ಷದ ಬೆಂಗಳೂರು ತಂತ್ರಜ್ಞಾನ ಸಮಾವೇಶ, ಪ್ರಧಾನಿ ಉದ್ಘಾಟನೆ 5 ಸಾವಿರಕ್ಕೂ ಹೆಚ್ಚು ಉದ್ಯಮಿಗಳ ಆಗಮನ: ಸಚಿವ ಅಶ್ವತ್ಥನಾರಾಯಣ

ಬೆಂಗಳೂರು: ಜಾಗತಿಕ ಪ್ರತಿಷ್ಠೆಯ ಬೆಂಗಳೂರು ತಂತ್ರಜ್ಞಾನ ಸಮಾವೇಶದ (ಬಿಟಿಎಸ್‌) ರಜತೋತ್ಸವ ವರ್ಷದ ಶೃಂಗಸಭೆಯು ನ.16, 17 ಮತ್ತು 18ರಂದು ಬೆಂಗಳೂರು ಅರಮನೆ ಆವರಣದಲ್ಲಿ ನಡೆಯಲಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ವರ್ಚುಯಲ್‌ ರೂಪದಲ್ಲಿ ಉದ್ಘಾಟಿಸಲಿದ್ದಾರೆ ಎಂದು ಐಟಿ, ಬಿಟಿ ಮತ್ತು ವಿಜ್ಞಾನ-ತಂತ್ರಜ್ಞಾನ ಸಚಿವ ಡಾ.ಸಿ ಎನ್...

You cannot copy content of this page