ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು ಕ್ಷೇತ್ರದಿಂದ ಗುಯಿಲಾಳು ಪಿ.ಎ.ಸಿ.ಎಸ್. ಡೆಲಿಗೆಟ್ ಅದ ಓ.ಮಂಜುನಾಥ್ ನಾಮಪತ್ರ ಸಲ್ಲಿಸಿದರು. ಪ್ರಸ್ತುತ ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ ಸಂಯುಕ್ತಾಶ್ರಯದಲ್ಲಿ ಸೆಪ್ಟಂಬರ್ 8ರಂದು ಚಿತ್ರದುರ್ಗದಲ್ಲಿ ನಡೆಯುತ್ತಿರುವ ಪತ್ರಿಕಾ ವಿತರಕರ 4ನೇ ರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ ಎಂಬುದಾಗಿ ಮಾಧ್ಯಮ ಅಕಾಡೆಮಿ ಪ್ರಶಸ್ತಿ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ ಯೋಜನೆಗಳಿಗೆ ಜಿಲ್ಲಾಧಿಕಾರಿ ಅಧ್ಯಕ್ಷತೆಯ ಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾ ಯೋಜನೆಗೆ ಅನುಮೋದನೆ ಪಡೆಯುವ ಕ್ರಮವನ್ನು ಕಡ್ಡಾಯಗೊಳಿಸಿ ಜಾರಿಗೆ ತರುವಂತೆ ಸರ್ಕಾರಕ್ಕೆ ಶಿಫಾರಸ್ಸು...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ ಕಂಡುಬರುವ ಖಾಯಿಲೆಗಳಿಗೆ ಆರೋಗ್ಯ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ಕ್ರಮವಹಿಸುವುದರ ಜೊತೆಗೆ ಒಳ್ಳೆಯ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಬೇಕು ಎಂದು ಜಿಲ್ಲಾ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ ನಡೆಯಿತು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ತಡೆ ಘಟಕ, ರೆಡ್ ರಿಬ್ಬನ್ ಕ್ಲಬ್ ಕಾಲೇಜುಗಳು, ರಾಷ್ಟಿçÃಯ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ ಸಾಗರದ ಹತ್ತಿರ ಹೊಳಲ್ಕೆರೆ ತಾಲ್ಲೂಕಿನ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಜಾಕ್ ವೆಲ್ ಪಾಯಿಂಟ್ ಮತ್ತು ಹೊಳಲ್ಕೆರೆ ತಾಲ್ಲೂಕಿನ ಹಾಲೇನಹಳ್ಳಿ ಗ್ರಾಮದಲ್ಲಿರುವ ವಾಟರ್...

You cannot copy content of this page