ಕರ್ನಾಟಕ ಮಾಧ್ಯಮ ಮಹಾ ಒಕ್ಕೂಟದ ತಾಲೂಕು ಅಧ್ಯಕ್ಷರಾಗಿ ಕನ್ನಡ ಗಂಗಾ ಪಿ. ಗಂಗಾಧರ ಆಯ್ಕೆ.

ಚಳ್ಳಕೆರೆ ಜನಧ್ವನಿ ವಾರ್ತೆ ಜು.5 ಕರ್ನಾಟಕ ಮಾಧ್ಯಮ ಮಹಾ ಒಕ್ಕೂಟದ ತಾಲೂಕು ಅಧ್ಯಕ್ಷರಾಗಿ ಕನ್ನಡ ಗಂಗಾ ಪಿ. ಗಂಗಾಧರ ಅವಿರೋಧ ಆಯ್ಕೆ. ಚಳ್ಳಕೆರೆ ನಗರದ ಪ್ರವಾಸಿ ಮಂದಿರದಲ್ಲಿ ಇಂದು ಕರ್ನಾಟಕ ಮಾಧ್ಯಮ ಮಹಾ ಒಕ್ಕೂಟದ ಜಿಲ್ಲಾ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ನಡೆದಂತ ಕಾರ್ಯಕಾರಿ ಸಮತಿ ಸಭೆಯಲ್ಲಿ ಚಳ್ಳಕೆರೆ ತಾಲೂಕಿನ ಕರ್ನಾಟಕ...

ನಾಯಕನಹಟ್ಟಿ: ಭಕ್ತಿಗೆ ಅಡ್ಡಿಯಾಗದ ಬರ ರಾಜ್ಯದ ಮೂಲೆ ಮೂಲೆಯಿಂದ ಹರಿದು ಬಂದ ಭಕ್ತ ಸಾಗರ. ತಿಪ್ಪೇರುದ್ರೇಶನ ಮರಿ ಪರಿಸೆ ವೈಭವ.

https://janadhwani.in/wp-content/uploads/2024/04/VID-20240402-WA0018.mp4 ನಾಯಕನಹಟ್ಟಿ::ಏ.1. ಹಟ್ಟಿ ತಿಪ್ಪೇಶನ ಮರಿ ಪರಿಸಿಗೆ ಹರಿದು ಬಂದ ಭಕ್ತ ಸಾಗರ. ಪಟ್ಟಣದ ಐತಿಹಾಸಿಕ ಮಧ್ಯೆ ಕರ್ನಾಟಕದ ಕಾಯಕಯೋಗಿ ಶ್ರೀ ಗುರು ತಿಪ್ಪೇರುದ್ರಸ್ವಾಮಿಯ ಜಾತ್ರಾ ಮಹೋತ್ಸವ ಮಾರ್ಚ್ 26ರಂದು ದೊಡ್ಡ ರಥೋತ್ಸವ ಜರಗಿತು. ಮಾಡಿದಷ್ಟು...

ಪಟ್ಟಣದ ಪ್ರಮುಖ ಬೀದಿಯಲ್ಲಿ ಮತದಾನ ಕುರಿತು ಸಾರ್ವಜನಿಕರಿಗೆ ಜಾಗೃತಿ ಜಾಥ ಮುಖ್ಯಧಿಕಾರಿ ಎ.ನಸರುಲ್ಲಾ.

ನಾಯಕನಹಟ್ಟಿ::ಮಾ.28. ಪ್ರತಿಯೊಬ್ಬರು 18 ವರ್ಷ ಮೇಲ್ಪಟ್ಟವರು ಕಡ್ಡಾಯವಾಗಿ ಮತದಾನ ಮಾಡಬೇಕು ಎಂದು ಪಟ್ಟಣ ಪಂಚಾಯತಿ ಮುಖ್ಯಧಿಕಾರಿ ಎ.ನಸರುಲ್ಲಾ ಹೇಳಿದ್ದಾರೆ. https://janadhwani.in/wp-content/uploads/2024/03/VID-20240328-WA0201.mp4 ಗುರುವಾರ ಪಟ್ಟಣದಲ್ಲಿ 2024ರ ಲೋಕಸಭಾ ಚುನಾವಣೆ ಅಂಗವಾಗಿ ತಾಲ್ಲೂಕು ಅಡಳಿತ...

ಜವನಗೊಂಡನಹಳ್ಳಿಯಲ್ಲಿ ಜರುಗಿದ ಜಿಲ್ಲಾ ಮಟ್ಟದ ಜನತಾ ದರ್ಶನದಲ್ಲಿ ಸಚಿವ ಡಿ.ಸುಧಾಕರ್ ಭರವಸೆ* *ಕುಡಿಯುವ ನೀರಿಗೆ ತೊಂದರೆಯಾಗದಂತೆ ಕ್ರಮ: ಖಾಸಗಿ ಟ್ಯಾಂಕರ್ ಮೂಲಕ ನೀರು ಪೂರೈಕೆ.

ಹಿರಿಯೂರು ಮಾರ್ಚ್11:‌ ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿ ಹೋಬಳಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿ ಕಾಡುತ್ತಿದೆ. ಜನ-ಜಾನುವಾರುಗಳಿಗೆ ಕುಡಿಯುವ ನೀರು ಪೂರೈಸುವ ಜವಾಬ್ದಾರಿ ನನ್ನ ಮೇಲಿದೆ. ಕುಡಿಯುವ ನೀರಿಗೆ ತೊಂದರೆಯಾಗದಂತೆ ಬೇರೆ ಭಾಗಗಳಿಂದ ಹೋಬಳಿಯ ಎಲ್ಲಾ ಗ್ರಾಮಗಳಿಗೂ ಖಾಸಗಿ ಟ್ಯಾಂಕರ್ ಮೂಲಕ ನೀರು ಸಬರಾಜು...

ಇತ್ತೀಚಿನ ದಿನಗಳಲ್ಲಿ ಬೇಸಾಯಕ್ಕೆ ನೀರಿನ ಅಭಾವ ಹೆಚ್ಚಾಗುತ್ತಿರುವುದರಿಂದ ರೈತರು ಹನಿ ನೀರಾವರಿ ಪದ್ಧತಿಯ ಕಡೆಗೆ ಮುಖ ಮಾಡುತ್ತಿದ್ದಾರೆ ಎಂದು ಟಿ.ಜೆ.ಸತ್ಯನಾರಾಯಣ ಹೇಳಿದ್ದಾರೆ.

ಚಳ್ಳಕೆರೆ ಜನಧ್ವನಿ ವಾರ್ತೆ ಮಾ10. ಇತ್ತೀಚಿನ ದಿನಗಳಲ್ಲಿ ಬೇಸಾಯಕ್ಕೆ ನೀರಿನ ಅಭಾವ ಹೆಚ್ಚಾಗುತ್ತಿರುವುದರಿಂದ ರೈತರು ಹನಿ ನೀರಾವರಿ ಪದ್ಧತಿಯ ಕಡೆಗೆ ಮುಖ ಮಾಡುತ್ತಿದ್ದಾರೆ ಎಂದು ಟಿ.ಜೆ.ಸತ್ಯನಾರಾಯಣ ಹೇಳಿದ್ದಾರೆ. ಮಳೆಯ ಕೊರತೆಯಿಂದ ಇತ್ತೀಚಿನ ದಿನಗಳಲ್ಲಿ ಬೇಸಾಯ ಮಾಡಲು ನೀರಿನ ಅಭಾವ ಹೆಚ್ಚಾಗುತ್ತಿದೆ. ಹನಿ ನೀರಾವರಿ ಬೇಸಾಯ...

ರಾಜ್ಯ ಸರ್ಕಾರಿ ನೌಕರರ ತಾಲೂಕು ಸಂಘದ ಸಮುದಾಯ ಭವನ ಶಂಕು ಸ್ಥಾಪನೆ ರಾಜ್ಯ ಸರ್ಕಾರಿ ನೌಕರರ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಬದ್ಧವಿದೆ: ಶಾಸಕ ಟಿ ರಘುಮೂರ್ತಿ

ಚಳ್ಳಕೆರೆ: ಸರ್ಕಾರದ ಯೋಜನೆಗಳು ಸಮರ್ಪಕವಾದ ರೀತಿಯಲ್ಲಿ ಸಾರ್ವಜನಿಕರಿಗೆ ತಲುಪಬೇಕಾದರೆ ಸರ್ಕಾರಿ ಅಧಿಕಾರಿಗಳ ಹಾಗೂ ನೌಕರರ ಸೇವೆ ಅಗತ್ಯವಾದುದು ಕಾರ್ಯಾಂಗ ಹಾಗೂ ಶಾಸಕಾಂಗ ಜೊತೆಯಾಗಿ ಸಾರ್ವಜನಿಕರಿಗೆ ಉತ್ತಮ ಸೇವೆ ನೀಡಿದರೆ ರಾಜ್ಯ ಅಭಿವೃದ್ಧಿ ಕಾಣಲು ಸಾಧ್ಯ ಎಂದು ಶಾಸಕ ಟಿ ರಘುಮೂರ್ತಿ ಅಭಿಪ್ರಾಯಪಟ್ಟರು....

You cannot copy content of this page