ಶೇಂಗಾ ಬೆಳೆಗೆ ಬೆಂಕಿ ರೋಗ ಆತಂಕ ಬೇಡ ಮುಂಜಾಗ್ರತೆ ವಹಿಸಿ ಸಹಾಯಕ ಕೃಷಿ ನಿರ್ದೇಶಕ ಡಾ.ಅಶೋಕ್.

ಚಳ್ಳಕೆರೆ ಸೆ.4ಬಡವರ ಬಾದಾಮಿ ಶೇಂಗಾ ಬೆಳೆಗೆ ಸುರುಳಿ ಪೂಚಿ ರೋಗ ಅನ್ನದಾತರಲ್ಲಿ‌ಆತಂಕ. ಹೌದು ಇದು ತಾಲೂಕಿನಲ್ಲಿ ಪ್ರಮುಖ ವಾಣಿಜ್ಯ ಬೆಳೆಯಾದ ಶೇಂಗಾ ಬೆಳೆ ಮುಂಗಸರು ಹಂಗಾಮಿನಲ್ಲಿ ಮಳೆಯ ಕೊರತೆ ಹಾಗೂ ಅತಿ ಕಡಿಮೆ ತೇವಾಂಶದಲ್ಲಿ ದುಬಾರಿ ಬೆಲೆಯ ಶೇಂಗಾ ಬಿತ್ತನೆ ಮಾಡಿದ್ದು ಕಳೆ. ಎಡೆಕುಂಟೆ ಹೊಡೆದು ಬೆಳೆಯಲ್ಲಿನ ಕಳೆ ಸ್ವಚ್ಚತೆ...

ನರೇಗಾ ಸಹಾಯ ಪಡೆದು ಬಾಳೆ ಬೆಳೆದು ಬಂಪರ್ ಲಾಭ ಪಡೆದ ವಿಡುಪನಕುಂಟೆ ಗ್ರಾಮದ ರೈತ ಅಶೋಕ್ ಮಾದರಿಯಾಗಿದ್ದಾನೆ.

ಚಳ್ಳಕೆರೆ ಸೆ.2. ಕೃಷಿಯಲ್ಲಿ ಹಲವು ಬಾರಿ ಹೊಸ ಪ್ರಯೋಗಗಳು ಫಲ ಕೊಡುತ್ತವೆ ಎಂಬುದಕ್ಕೆ ರೈತನೊಬ್ಬ ನರೇಗಾ ಸಹಾಯ ಪಡೆದು ಬಾಳೆ ಬೆಳೆ ಬೆಳೆದು ಬಂಪರ್ ಲಾಭ ಪಡೆದು ಮಾದರಿಯಾಗಿದ್ದಾನೆ. ಹೌದು ಇದು ತಾಲೂಕಿನ ವಿಡುಪನಕುಂಟೆ ಗ್ರಾಮದ ರೈತ ಅಶೋಕ್ 2023-24 ನೇ ಸಾಲಿನಲ್ಲಿ ಉದ್ಯೋಗ ಖಾತರಿ ಯೊಜನೆಯಲ್ಲಿ ತೋಟಗಾರಿಕೆ ಇಲಾಖೆಯಿಂದ ನೆರವು...

ಮುಂಗಾರು ಮತ್ತು ಹಿಂಗಾರು ಹಂಗಾಮಿನ ಬೆಳೆ ಸ್ಪರ್ಧೆಗೆ ಆನ್‌ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಿದ್ದು

ಚಳ್ಳಕೆರೆ ಆ.28 ಕೃಷಿ ಕ್ಷೇತ್ರದಲ್ಲಿ ಉತ್ಪಾದನೆ ಮತ್ತು ಉತ್ಪಾದಕತೆ ಹೆಚ್ಚಿಸಲು ರೈತರಲ್ಲಿ ಒಂದು ಆರೋಗ್ಯಕರ ಸ್ಪರ್ಧಾತ್ಮಕ ಮನೋಭಾವವನ್ನು ಬೆಳೆಸುವ ಸಲುವಾಗಿ ೨೦೨೪-೨೫ ನೇ ಸಾಲಿನಲ್ಲಿಯೂ ಸಹಾ ಈ ಕಾರ್ಯಕ್ರಮವನ್ನು ಮುಂದುವರೆಸಲಾಗಿದ್ದು, ಮುಂಗಾರು ಮತ್ತು ಹಿಂಗಾರು ಹಂಗಾಮಿನ ಬೆಳೆ ಸ್ಪರ್ಧೆಗೆ ಆನ್‌ಲೈನ್ ಮೂಲಕ ಅರ್ಜಿಯನ್ನು...

ಹಸು ಎಮ್ಮೆ ಸಾಕಾಣಿಕೆ ಮಾಡುವ ಮೂಲಕ ಸಮಗ್ರ ಕೃಷಿಯನ್ನು ಕೈಗೊಂಡರೆ ಆರ್ಥಿಕವಾಗಿ ಅಭಿವೃದ್ಧಿಯಾಗಲು ಸಾಧ್ಯ ಎಂದು ಶಾಸಕ ಟಿ.ರಘುಮೂರ್ತಿ

ಚಳ್ಳಕೆರೆ ಆ.27 ಹಸು ಎಮ್ಮೆ ಸಾಕಾಣಿಕೆ ಮಾಡುವ ಮೂಲಕ ಸಮಗ್ರ ಕೃಷಿಯನ್ನು ಕೈಗೊಂಡರೆ ಆರ್ಥಿಕವಾಗಿ ಅಭಿವೃದ್ಧಿಯಾಗಲು ಸಾಧ್ಯ ಎಂದು ಶಾಸಕ ಟಿ.ರಘುಮೂರ್ತಿ ಹೇಳಿದರು. ಕೃಷಿ ಪಂಡಿತ ಪ್ರಶಸ್ತಿ ವಿಜೇತ, ರೈತ ಕೂಟಗಳ ಒಕ್ಕೂಟದ ಅಧ್ಯಕ್ಷ ಹಿತ್ತಲಹಳ್ಳಿ ಗೋಪಾಲಗೌಡ ಅಭಿಪ್ರಾಯಪಟ್ಟರು. ತಾಲ್ಲೂಕಿನ ಹಿತ್ತಲಹಳ್ಳಿಯಲ್ಲಿ ಸೋಮವಾರ ನಡೆದ...

ಈರುಳ್ಳಿ ಬೆಳೆಗೆ ಕೊಳೆರೋಗ ಈರುಳ್ಳಿ ಬೆಳೆಗಾರರು ಸಂಕಷ್ಟಕ್ಕೆ.

ಚಳ್ಳಕೆರೆ ಆ.23. ಈರುಳ್ಳಿ ಬೆಳೆಗೆ ಕೊಳೆರೋಗಕ್ಕೆ ತುತ್ತಾಗಿ ಸಂಪೂರ್ಣವಾಗಿ ನಾಷವಾಗಿದ್ದು ಈರು ಬೆಳೆಗಾರರಲ್ಲಿ ಆತಂಕದಂದಿದೆ. ಹೌದು ಇದು ಚಳ್ಳಕೆರೆ ರಾಮಜೋಗಿಹಳ್ಳಿ ಗ್ರಾಪಂ ವ್ಯಾಪ್ತಿಯ ಕುರಡಿಹಳ್ಳಿ ಸೇರಿದಂತೆ ವಿವಿಧ ಕಡೆ ಈರುಳ್ಳಿ ಬೆಳೆ ಬಿತ್ತನೆ ಮಾಡಿದ್ದು ಕಳೆದ ಒಂದು ವಾರದಿಂದು‌ಸುರಿದ ಮಳೆಗೆ ಭೂಮಿಯಲ್ಲಿ ತೇವಾಂಶ...

ಈರುಳ್ಳಿ ಬೆಳೆ: ರೋಗ ಕೀಟಗಳ ನಿರ್ವಹಣಾ ಕ್ರಮಗಳು

ಚಿತ್ರದುರ್ಗ ಆಗಸ್ಟ್15: ಜಿಲ್ಲೆಯಲ್ಲಿ ಈರುಳ್ಳಿ ಬೆಳೆಯು ಪ್ರಮುಖ ಬೆಳೆಯಾಗಿರುತ್ತದೆ. ಈರುಳ್ಳಿ ಬೆಳೆಯನ್ನು ಚಿತ್ರದುರ್ಗ ತಾಲ್ಲೂಕಿನಲ್ಲಿ 9,461 ಹೆಕ್ಟೇರ್, ಚಳ್ಳಕೆರೆ 11,299 ಹೆಕ್ಟೇರ್, ಹೊಳಲ್ಕೆರೆ 1777 ಹೆಕ್ಟೇರ್, ಹಿರಿಯೂರು 5991 ಹೆಕ್ಟೇರ್, ಹೊಸದುರ್ಗ 3300 ಹೆಕ್ಟೇರ್, ಮೊಳಕಾಲ್ಮೂರು 819 ಹೆಕ್ಟೇರ್ ಒಟ್ಟಾರೆ...

You cannot copy content of this page