ಕೆ.ಸುಧಾಕರ ರಾವ್ ಅಧ್ಯಕ್ಷತೆಯಲ್ಲಿ 7 ನೇ ವೇತನ ಆಯೋಗ ರಚನೆಗೆ ಅನುಮೋದನೆ : ಮೂವರು ಸದಸ್ಯರ ನೇಮಕ

ಬೆಂಗಳೂರು : ನಿವೃತ್ತ ಮುಖ್ಯ ಕಾರ್ಯದರ್ಶಿ ಕೆ. ಸುಧಾಕರ ರಾವ್ ಅಧ್ಯಕ್ಷತೆಯಲ್ಲಿ 7ನೇ ವೇತನ ಆಯೋಗ ರಚನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅನುಮೋದನೆ ನೀಡಿದ್ದಾರೆ. ನಿವೃತ್ತ ಐಎಎಸ್ ಅಧಿಕಾರಿ ಪಿ.ಬಿ. ರಾಮಮೂರ್ತಿ, ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯ ನಿವೃತ್ತ ಪ್ರಧಾನ ನಿರ್ದೇಶಕರಾದ ಶ್ರೀಕಾಂತ್ ಬಿ....

You cannot copy content of this page