ಕುಡಿಯುವ ನೀರು ಸಮಸ್ಯೆ ನಿರ್ವಹಣೆಗೆ ಸಹಾಯವಾಣಿ ಪ್ರಾರಂಭ

by | 17/02/24 | ಸುದ್ದಿ

ಚಿತ್ರದುರ್ಗ ಫೆ.17
ಜಿಲ್ಲೆಯಲ್ಲಿ ಜನ ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಕಂಡುಬಂದಲ್ಲಿ, ತ್ವರಿತವಾಗಿ ಸ್ಪಂದಿಸುವಂತಾಗಲು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಹಾಯವಾಣಿ 08194-222538 ಪ್ರಾರಂಭಿಸಲಾಗಿದೆ.
ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯ ಎಲ್ಲ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳು ಎಂಬುದಾಗಿ ಸರ್ಕಾರ ಘೋಷಿಸಿದ್ದು, ಬರಪೀಡಿತ ತಾಲ್ಲೂಕು ವ್ಯಾಪ್ತಿಯಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ಈಗಾಗಲೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿರುತ್ತದೆ.
ಜಿಲ್ಲೆಯ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಕಂಡುಬಂದಲ್ಲಿ, ಸಾರ್ವಜನಿಕರು ಚಿತ್ರದುರ್ಗ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿನ ಸಾರ್ವಜನಿಕ ಕುಂದುಕೊರತೆ ಕೋಶದಲ್ಲಿ ಸ್ಥಾಪಿಸಲಾಗಿರುವ ಸಹಾಯವಾಣಿ ಸಂಖ್ಯೆ 08194-222538 ಸಂಖ್ಯೆಗೆ ಕರೆ ಮಾಡಿ, ತಮ್ಮ ಸಮಸ್ಯೆಗಳನ್ನು ದಾಖಲಿಸಬಹುದಾಗಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ವೆಂಕಟೇಶ್ ಟಿ. ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.
=========

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page