ತಳಕು ಹೋಬಳಿಯ ವಿವಿಧ ಹಳ್ಳಿಗಳಲ್ಲಿ ಭರ್ಜರಿ ಸಂಚಾರ ಕೈಗೊಂಡ ಲೋಕಸಭಾ ಕ್ಷೇತ್ರದ ಪ್ರಬಲ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಎಂ ರಾಮಪ್ಪ

by | 05/12/23 | ರಾಜಕೀಯ

ಚಳ್ಳಕೆರೆ: ಕಾಂಗ್ರೆಸ್ ಪಕ್ಷ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಟಿಕೆಟ್ ನೀಡುವ ವಿಶ್ವಾಸವಿದೆ ಎಂದು ಪ್ರಬಲ ಟಿಕೆಟ್ ಆಕಾಂಕ್ಷಿ ಎಂ ರಾಮಪ್ಪ ಪ್ರತಿಕ್ರಿಯಿಸಿದ್ದಾರೆ

ಅವರು ತಾಲೂಕಿನ ತಳುಕು ಹೋಬಳಿಯ ಓಬಳಾಪುರ ,ಪಾತ್ತನಗುಡಿ ,
ರೇಣುಕಾಪುರ, ಮೈಲನಹಳ್ಳಿ ಯಾದಲಗಟ್ಟೆ, ದೊಡ್ಡ ಉಳ್ಳಾರ್ತಿ, ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ಮುಂಬರುವ 2024ರ ಲೋಕಸಭಾ ಚುನಾವಣೆಯಲ್ಲಿ ನನಗೆ ಮತ ನೀಡುವಂತೆ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಮನವಿ ಮಾಡಿದರು.

ಈ ವೇಳೆ ಮಾತನಾಡಿ ಚಿತ್ರದುರ್ಗ ಜಿಲ್ಲೆಯಲ್ಲಿ ಅತಿ ಹೆಚ್ಚು ಕೃಷಿ ಕಾರ್ಮಿಕರು ಹಾಗೂ ನಿರುದ್ಯೋಗ ಸಮಸ್ಯೆ ತಾಂಡವಾಡುತ್ತಿದೆ ನಿರುದ್ಯೋಗ ಮುಕ್ತ ಜಿಲ್ಲೆಯನಾಗಿಸುವುದು ನನ್ನ ಗುರಿಯಾಗಿದೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಭೋವಿ ಸಮುದಾಯಕ್ಕೆ ಪ್ರಾಧಾನ್ಯತೆ ನೀಡಲು ಕಾಂಗ್ರೆಸ್ ಮುಖಂಡರು ಒಲವು ಹೊಂದಿದ್ದು ಹೀಗಾಗಿ ನನಗೆ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಟಿಕೆಟ್ ದೊರೆಯುವುದು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕಾಂಗ್ರೆಸ್ ಮುಖಂಡ ಕೋಡಿಹಳ್ಳಿ ಜಿ ತಿಪ್ಪೆಸ್ವಾಮಿ ಮಾತನಾಡಿ ರಾಮಪ್ಪನವರು ತಾಲೂಕಿನ ನೇರಲಗುಂಟೆ ಗ್ರಾಮದವರಾಗಿದ್ದು ಸ್ಥಳೀಯ ವ್ಯಕ್ತಿಯಾಗಿ ಜಿಲ್ಲೆಯ ಎಲ್ಲಾ ಸಮಸ್ಯೆಗಳನ್ನು ಅರಿತವರಾಗಿದ್ದಾರೆ ಈಗಾಗಲೇ ರಾಜ್ಯದ ಜನತೆ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಪ್ರಯೋಜನ ಪಡೆಯುತ್ತಿದ್ದು ಇದರ ಹಿನ್ನೆಲೆಯಲ್ಲಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ  20 ಸ್ಥಾನಗಳನ್ನು ಗೆದ್ದು ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವಂತೆ ಮತದಾರರು ಆಶೀರ್ವದಿಸಲಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಲೋಕಸಭಾ ಚುನಾವಣೆಯ ಪ್ರಬಲ ಟಿಕೆಟ್ ಆಕಾಂಕ್ಷಿ ಎಂ ರಾಮಪ್ಪ, ಬಾಪೂಜಿ ವಿದ್ಯಾ ಸಂಸ್ಥೆಯ ಆಡಳಿತ ಅಧಿಕಾರಿ ಜಿ ಬಿ ಬಾಲರೆಡ್ಡಿ, ಜಿ ತಿಪ್ಪೇಸ್ವಾಮಿ, ಎನ್ ದೇವರಹಳ್ಳಿ ಮಾಜಿ ಗ್ರಾಮ ಪಂಚಾಯತಿ ಅಧ್ಯಕ್ಷ ಹಾಲಿ ಸದಸ್ಯ ವರವು ಟಿ ಕಾಟಯ್ಯ, ಮಾಜಿ ಬಗರ್ ಹುಕುಂ ಕಮಿಟಿ ಸದಸ್ಯ ವಿ ಟಿ ಶಂಕರ್ ಮೂರ್ತಿ , ಹಿರೇಹಳ್ಳಿ ಕೃಷ್ಣಪ್ಪ, ಮೈಲನಹಳ್ಳಿನಾಗಣ್ಣ, ಇದ್ದರು

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page